Select Your Language

Notifications

webdunia
webdunia
webdunia
webdunia

ಸದಾ ಹಾಸಿಗೆ ಸುಖದ್ದೇ ಚಿಂತೆ

ಸದಾ ಹಾಸಿಗೆ ಸುಖದ್ದೇ ಚಿಂತೆ
ಬೆಂಗಳೂರು , ಶನಿವಾರ, 21 ಮಾರ್ಚ್ 2020 (14:14 IST)
ಪ್ರಶ್ನೆ : ನನಗೆ 36 ವರ್ಷಗಳಾಗಿವೆ. ಮದುವೆಯಾಗಿ ಒಬ್ಬ ಮಗನಿದ್ದಾನೆ. ನಾನು ಲೈಂಗಿಕತೆಯಲ್ಲಿ ಹೆಚ್ಚು ಆಸೆ ಹೊಂದಿರುವೆ.


ಹೆಚ್ಚು ಹೆಚ್ಚು ಸಲ ಲೈಂಗಿಕ ಸುಖ ಬೇಕೆಂದು ಯಾವಾಗಲೂ ಹಾತೊರೆಯುತ್ತೇನೆ. ಇದರಿಂದ ನನ್ನ ಹೆಂಡತಿಯೂ ಬೇಸತ್ತಿದ್ದಾಳೆ.  ಇದು ನನಗೆ ತುಂಬಾ ಮುಜುಗರವನ್ನುಂಟು ಮಾಡುತ್ತಿದೆ. ದಯವಿಟ್ಟು ಪರಿಹಾರ ತಿಳಿಸಿ.

ಉತ್ತರ:  ನೀವು ಔಷಧಿಗಳನ್ನು ಬಳಸುವ ಬದಲು ಮೆಡಿಟೆಷನ್ ಮಾಡಿದರೆ  ನಿಮ್ಮ ಈ ಸಮಸ್ಯೆಗೆ ಪರಿಹಾರ ಸಿಗುತ್ತದೆ. ನಿಮ್ಮ ಮನಸ್ಸನ್ನು ಲೈಂಗಿಕ ಪ್ರಚೋದನೆಗಳ ಮೇಲೆ ಕೇಂದ್ರಿಕರಿಸಬೇಡಿ.

ಅದಕ್ಕೆ ಬದಲು ನಿಮ್ಮ ಶಕ್ತಿಯನ್ನು ಹೆಚ್ಚು ರಚನಾತ್ಮಕ ಚಟುವಟಿಕೆಗಳಲ್ಲಿ ಬಳಸಿಕೊಳ್ಳಿ. ನಿಮ್ಮ ಹೆಂಡತಿ ಹಾಗೂ ಮಗನ ಬಗ್ಗೆ ಹೆಚ್ಚು ಗಮನ ಕೊಡಿ. ಹಾಗೇ ಲೈಂಗಿಕ ತಜ್ಞರ ಸಲಹೆಯನ್ನು ಪಡೆದುಕೊಳ್ಳಿ.



Share this Story:

Follow Webdunia kannada

ಮುಂದಿನ ಸುದ್ದಿ

ಅಕ್ಕಪಕ್ಕ ಮಲಗಿಕೊಂಡು ಆತ್ಮರತಿ ಮಾಡಿಕೊಳ್ತೀವಿ!