ಸದಾ ಹಾಸಿಗೆ ಸುಖದ್ದೇ ಚಿಂತೆ

Webdunia
ಶನಿವಾರ, 21 ಮಾರ್ಚ್ 2020 (14:14 IST)
ಪ್ರಶ್ನೆ : ನನಗೆ 36 ವರ್ಷಗಳಾಗಿವೆ. ಮದುವೆಯಾಗಿ ಒಬ್ಬ ಮಗನಿದ್ದಾನೆ. ನಾನು ಲೈಂಗಿಕತೆಯಲ್ಲಿ ಹೆಚ್ಚು ಆಸೆ ಹೊಂದಿರುವೆ.


ಹೆಚ್ಚು ಹೆಚ್ಚು ಸಲ ಲೈಂಗಿಕ ಸುಖ ಬೇಕೆಂದು ಯಾವಾಗಲೂ ಹಾತೊರೆಯುತ್ತೇನೆ. ಇದರಿಂದ ನನ್ನ ಹೆಂಡತಿಯೂ ಬೇಸತ್ತಿದ್ದಾಳೆ.  ಇದು ನನಗೆ ತುಂಬಾ ಮುಜುಗರವನ್ನುಂಟು ಮಾಡುತ್ತಿದೆ. ದಯವಿಟ್ಟು ಪರಿಹಾರ ತಿಳಿಸಿ.

ಉತ್ತರ:  ನೀವು ಔಷಧಿಗಳನ್ನು ಬಳಸುವ ಬದಲು ಮೆಡಿಟೆಷನ್ ಮಾಡಿದರೆ  ನಿಮ್ಮ ಈ ಸಮಸ್ಯೆಗೆ ಪರಿಹಾರ ಸಿಗುತ್ತದೆ. ನಿಮ್ಮ ಮನಸ್ಸನ್ನು ಲೈಂಗಿಕ ಪ್ರಚೋದನೆಗಳ ಮೇಲೆ ಕೇಂದ್ರಿಕರಿಸಬೇಡಿ.

ಅದಕ್ಕೆ ಬದಲು ನಿಮ್ಮ ಶಕ್ತಿಯನ್ನು ಹೆಚ್ಚು ರಚನಾತ್ಮಕ ಚಟುವಟಿಕೆಗಳಲ್ಲಿ ಬಳಸಿಕೊಳ್ಳಿ. ನಿಮ್ಮ ಹೆಂಡತಿ ಹಾಗೂ ಮಗನ ಬಗ್ಗೆ ಹೆಚ್ಚು ಗಮನ ಕೊಡಿ. ಹಾಗೇ ಲೈಂಗಿಕ ತಜ್ಞರ ಸಲಹೆಯನ್ನು ಪಡೆದುಕೊಳ್ಳಿ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ದಿನಕ್ಕೊಂದು ಸೇಬು ಸೇವನೆಯಿಂದ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನ

ಬಿಯರ್ ಕುಡಿದ್ರೆ ಹೊಟ್ಟೆ ದಪ್ಪ ಆಗುತ್ತಾ, ಕಾರಣವೇನು ನೋಡಿ video

ಹೃದಯದ ಕಾಳಜಿಗೆ ಈ ಹಣ್ಣುಗಳು ಉತ್ತಮ

ಮಧ್ಯಾಹ್ನ ಮಾಡುವ ನಿದ್ದೆ ಒಳ್ಳೆಯದಾ, ಕೆಟ್ಟದಾ, ಇಲ್ಲಿದೆ ಮಾಹಿತಿ

ಯಾವೆಲ್ಲಾ ಸಮಸ್ಯೆ ಇರುವವರು ಸೀಬೆಕಾಯಿ ತಿನ್ನಬಾರದು ನೋಡಿ video

ಮುಂದಿನ ಸುದ್ದಿ