ಪ್ರೇಯಸಿ ನೀಡೋ ಥರ ಪತ್ನಿ ಸುಖ ನೀಡೋದಿಲ್ವಾ?

Webdunia
ಬುಧವಾರ, 25 ಮಾರ್ಚ್ 2020 (17:25 IST)
ಪ್ರಶ್ನೆನನಗೆ 35 ವರ್ಷಗಳು. ಸಂಬಂಧಿ ಹುಡುಗಿಯೊಬ್ಬಳನ್ನು ಪ್ರೀತಿಸುತ್ತಿದ್ದೆ. ಆದರೆ ಅವಳನ್ನು ಬೇರೆ ಹುಡುಗನೊಂದಿಗೆ ಮದುವೆ ಮಾಡಿದರು. ನಾನೂ ಬೇರೆಯವಳನ್ನು ಮದುವೆಯಾದೆ.

ಆದರೆ ನಾನು ಮದುವೆಯಾಗೋದಕ್ಕೆ ಮೊದಲೇ ಹಲವು ಸಲ ಪ್ರೀತಿಸಿದ ಹುಡುಗಿಯೊಂದಿಗೆ ಸೇರಿ ಸುಖ ಅನುಭವಿಸಿದ್ದೇನೆ. ಈಗ ಮದುವೆಯಾಗಿದೆ. ಆದರೆ ಪ್ರೇಯಸಿ ಜೊತೆಗೆ ಸೇರಿ ಪಡೆದ ಸುಖ ಈಗ ಪತ್ನಿಯಿಂದ ಸಿಗುತ್ತಿಲ್ಲ. ಮುಂದೇನು ಮಾಡಲಿ?  

ಉತ್ತರ: ನೀವು ಯೌವನದಲ್ಲಿ ಪರಸ್ಪರ ಆಕರ್ಷಣೆಗೆ ಒಳಗಾಗಿ ವಯೋಸಹಜವಾಗಿ ಪ್ರೀತಿ ಮಾಡಿರಬಹುದು. ಅಥವಾ ನಿಮ್ಮದು ನಿಜವಾದ ಪ್ರೀತಿಯೇ ಆಗಿರಬಹುದು. ಆದರೆ ನಿಮ್ಮ ಪ್ರೇಯಸಿಗೆ ಮದುವೆಯಾಗಿದೆ. ಆಕೆ ಈಗ ಗೃಹಿಣಿ. ನೀವು ಕೂಡ ಮದುವೆಯಾಗಿದ್ದೀರಿ.

ಮದುವೆ ಆಗುವುದಕ್ಕೂ ಮೊದಲೇ ಆಕೆ ನಿಮ್ಮನ್ನು ಮನೆಯವರ ವಿರೋಧದ ನಡುವೆಯೂ ಮದುವೆಯಾಗಬಹುದಿತ್ತು. ಆದರೆ ಹಾಗೆ ಮಾಡಿಲ್ಲ. ಕಾರಣ ಏನೇ ಇರಬಹುದು. ಅದು ಈಗ ಬೇಡ. ನಿಮಗೂ ಮಡದಿ, ಮಕ್ಕಳಿದ್ದಾರೆ. ಆಕೆಯ ಗಂಡನ ಕುಡಿತದಿಂದಾಗಿ ಆಕೆ ಮಾನಸಿಕ ಹಾಗೂ ದೈಹಿಕ ಹಿಂಸೆ ಅನುಭವಿಸುತ್ತಿದ್ದಾಳೆ.

ಮೊದಲಿನ ಪ್ರೀತಿಯನ್ನು ಮರೆತು ಬಿಡಿ. ಇದರಿಂದ ಅನಾಹುತಗಳೇ ಹೆಚ್ಚು. ನಿಮ್ಮ ಪತ್ನಿ, ಮಗುವಿಗೆ ನಿಮ್ಮ ಪ್ರೀತಿಯನ್ನು ಜೀವನಪೂರ್ಣ ಧಾರೆ ಎರೆಯಿರಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಉತ್ತಮ ಆರೋಗ್ಯಕ್ಕೆ ಮಧ್ಯಾಹ್ನದ ಊಟದ ಸಮಯ ಹೀಗಿರಲಿ

ಉತ್ತಮ ಆರೋಗ್ಯಕ್ಕೆ ಊಟದ ಬಳಿಕ ಹೀಗಿರಲಿ ಚಟುವಟಿಕೆ

ಕುಕ್ಕರ್ ಬ್ಲಾಸ್ಟ್ ಆಗುವ ಸೂಚನೆ ಕೊಡುವ ಲಕ್ಷಣಗಳಿವು

ಅಡುಗೆಮನೆಯಲ್ಲಿಯೇ ಇದೆ ದಿನನಿತ್ಯ ಕಾಡುವ ಗ್ಯಾಸ್ಟ್ರಿಕ್‌ಗೆ ರಾಮಬಾಣ

ಟೀ, ಕಾಫಿ ಬದಲು ಮಕ್ಕಳಿಗೆ ಈ ಪಾನೀಯ ನೀಡಿ

ಮುಂದಿನ ಸುದ್ದಿ
Show comments