Daily Horoscope
✕

ಗಂಡ ಹೊರಹೋದಾಗ ಅದ್ಭುತ ಸುಖ ನೀಡುವ ಚೆಲುವೆ

Webdunia
ಗುರುವಾರ, 26 ಮಾರ್ಚ್ 2020 (12:03 IST)
ಪ್ರಶ್ನೆ: ನನ್ನ ವಯಸ್ಸು 20. ಡಿಗ್ರಿ ಓದುತ್ತಿರುವೆ. ನಾನು ಇರೊ ರೂಮಿನ ಓನರ್ ಹೆಂಡತಿ ಸುಂದರವಾಗಿದ್ದಾಳೆ. ಅವಳು 27 ವರ್ಷದ ಚೆಲುವೆ. ಅವರ ಗಂಡ ಟ್ರಕ್ ಚಾಲಕ. ಹೀಗಾಗಿ ಎಂಟು ಹತ್ತು ದಿನಗಳವರಗೆ ಮನೆಗೆ ಬರೋದೇ ಇಲ್ಲ.

ಗಂಡನಿದ್ದರೂ ಸುಖ ಕಾಣದ ಆಕೆ ನನ್ನೊಂದಿಗೆ ಹಲವು ಬಾರಿ ಲೈಂಗಿಕ ಕ್ರಿಯೆ ನಡೆಸಿ ಸುಖ ನೀಡಿ ತಾವೂ ಸುಖ ಕಂಡಿದ್ದಾರೆ. ಅವಳ ಜತೆಗಿನ ಸುಖ ಸದಾ ನೆನಪಾಗುತ್ತಿದೆ. ಆದರೆ ನನ್ನ ಸಮಸ್ಯೆ ಏನೆಂದರೆ, ಅವಳು ಸುಖ ಬೇಕು ಬಾ ಅಂತ ಆಗಾಗ್ಗೆ ಕರೆಯುತ್ತಿದ್ದಾಳೆ. ಇದರಿಂದ ಏನ್ಮಾಡಲಿ ಅಂತ ಗೊಂದಲದಲ್ಲಿದ್ದೇನೆ. ಪರಿಹಾರ ತಿಳಿಸಿ.

ಉತ್ತರ: ಕ್ಷಣಿಕ ಸುಖಕ್ಕಾಗಿ ನೀವು ಬಂಗಾರದ ಬಾಳನ್ನು ಹಾಳುಮಾಡಿಕೊಳ್ಳುತ್ತಿದ್ದೀರಿ. ನಿಮ್ಮ ಓನರ್ ಗೆ ಗಂಡ, ಮಗ ಇದ್ದಾರೆ. ಹೀಗಾಗಿ ಅವರಿಂದ ದೂರ ಆಗೋದೇ ಒಳ್ಳೇದು. ಆಗಿದ್ದೆಲ್ಲ ಮರೆಯೋಕೆ ಶುರುಮಾಡಿ. ಇನ್ನು ಎಕ್ಸಾಮ್ ಇದ್ದಾಗಲೂ ನೀವು ಅವಳೊಂದಿಗಿನ ಲೈಂಗಿಕ ಕ್ರಿಯೆ ನಡೆಸಿದ ಅನುಭವ ನಡೆಸಿದ್ದನ್ನು ಸ್ಮರಿಸುತ್ತಾ ಕೂತರೇ ಪಾಸ್ ಆಗೋದಿಲ್ಲ.

ಹೀಗಾಗಿ ನಿಮ್ಮ ತಂದೆ ತಾಯಿ ನಿಮ್ಮ ಮೇಲಿಟ್ಟ ಹುಸಿಗೊಳಿಸದೇ ಪರೀಕ್ಷೆ ಚೆನ್ನಾಗಿ ಬರೆಯಿರಿ. ಉತ್ತಮ ಅಂಕಗಳಿಸಿ, ಒಳ್ಳೆ ಉದ್ಯೋಗ ಮಾಡುತ್ತಾ ನಿಮ್ಮ ಹೊಸ ಜೀವನ ಸಂಗಾತಿಯೊಂದಿಗೆ ಸಂತೃಪ್ತಿ ಜೀವನ ನಡೆಸಿ. ಅವಳೊಂದಿಗಿನ ಅಪವಿತ್ರ ಸುಖಕ್ಕೆ ಹಾತೋರೆಯಬೇಡಿ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮೊಡವೆ ಸಮಸ್ಯೆ ನಿವಾರಣೆಯಾಗಬೇಕೇ, ಇಂದೇ ಈ 4 ಆಹಾರ ಪದಾರ್ಥಗಳನ್ನು ತಿನ್ನುವುದನ್ನು ನಿಲ್ಲಿಸಿ

ಹೊಟ್ಟೆಯ ಕೊಬ್ಬನ್ನು ಕರಗಿಸಲು ಅತ್ಯಂತ ಸರಳ ಮತ್ತು ಪರಿಣಾಮಕಾರಿ ಯೋಗಾಸನಗಳು

ಗರ್ಭಪಾತದ ನಂತರ ಮತ್ತೆ ಗರ್ಭಧರಿಸುವುದು ಕಷ್ಟವೇ, ಇಲ್ಲಿದೆ ಸಲಹೆ

ಸಿಹಿ ಮತ್ತು ತಂಪು ಪದಾರ್ಥಗಳನ್ನು ಸೇವಿಸುವಾಗ ಹಲ್ಲು ಜುಮ್ಮೆನಿಸುತ್ತಿದ್ದರೆ ಏನು ಮಾಡಬೇಕು?

ಒಂದು ಮಾತ್ರೆ ನುಂಗುವಾಗ ಎಷ್ಟು ನೀರು ಕುಡಿಯಬೇಕು, ಕಡಿಮೆಯಾದರೆ ಏನಾಗುತ್ತದೆ

ಮುಂದಿನ ಸುದ್ದಿ