Webdunia - Bharat's app for daily news and videos

Install App

ಯುವತಿಯೊಂದಿಗೆ ಏಕಾಂತದಲ್ಲಿದ್ದ ಹುಡುಗ : ಮುಂದಾಗಿದ್ದೇನು?

Webdunia
ಶುಕ್ರವಾರ, 27 ಮಾರ್ಚ್ 2020 (19:27 IST)
ಪ್ರಶ್ನೆ: ನನ್ನ ಹೆಸರು, ಊರು ಬೇಡ. ನನ್ನ ಪ್ರಾಬ್ಲಂ ಏನೆಂದರೆ, ನಾನು ನನ್ನ ಪಕ್ಕದ ಮನೆಯ ಯುವತಿಯೊಂದಿಗೆ ಪ್ರೀತಿ ಮಾಡುತ್ತಿರುವೆ. ಆಕೆಯ ಮನೆಯಲ್ಲಿ ಯಾರೂ ಇಲ್ಲದಾಗ ನಾನು ಮತ್ತು ನನ್ನ ಪ್ರೇಯಸಿ ಒಬ್ಬರಿಗೊಬ್ಬರು ಸೇರಿ ಲೈಂಗಿಕ ಸುಖ ಪಡೆದುಕೊಳ್ಳುತ್ತಿರುವೆವು.  

ಆದರೆ ಒಂದು ದಿನ ಅವರ ಮನೆಯಲ್ಲಿ ನಾನು ಮತ್ತು ನನ್ನ ಪ್ರೇಯಸಿ ರತಿಕ್ರೀಡೆ ಆಡುತ್ತಿದ್ದೇವು. ಆಗ  ಕಾಲೇಜಿಗೆ ಹೋಗಿದ್ದ ಅವರ ತಮ್ಮ ಏಕಾಏಕಿಯಾಗಿ ಮನೆಗೆ ಬಂದಿದ್ದ. ಅವನು ಕಿಟಕಿ ಬಳಿ ನಿಂತು ನಮ್ಮ ರತಿಕ್ರೀಡೆಯನ್ನು ನೋಡಿಯೇಬಿಟ್ಟಿದ್ದಾನೆ. ಇದರಿಂದ ನಾನು ತುಂಬಾ ಭಯದಲ್ಲಿದ್ದೇನೆ. ಪರಿಹಾರ ತಿಳಿಸಿ.

ಉತ್ತರಮದುವೆಗೂ ಮೊದಲು ನೀವು ಅಸುರಕ್ಷಿತ ಲೈಂಗಿಕ ಸಂಪರ್ಕ ಮಾಡಿರುವುದು ತಪ್ಪು. ದುಡಿದು ಉತ್ತಮ ಸಂಸಾರ ನಡೆಸುವುದನ್ನು ಬಿಟ್ಟು ಬೇರೆ ಮನೆಯ ಯುವತಿಯನ್ನು ಅನುಭವಿಸುತ್ತಿರುವುದು ಮಹಾತಪ್ಪು. ನಿಮ್ಮ ತಪ್ಪನ್ನು ಸರಿಪಡಿಸಿಕೊಳ್ಳಬೇಕಿದ್ದರೆ ಆಕೆಯೊಂದಿಗೆ ಮದುವೆಯಾಗಿ.

ನಿಮ್ಮ ರತಿಕ್ರೀಡೆಯನ್ನು ನೋಡಿರುವ ಅವರ ತಮ್ಮನ ಜೊತೆ ಮಾತನಾಡಿ ಸಮಸ್ಯೆ ಪರಿಹರಿಸಿಕೊಳ್ಳಿ. ನಿಮ್ಮ ಪ್ರೇಯಸಿಯನ್ನೇ ಮದುವೆಯಾಗಿ ಆನಂದವಾಗಿರಿ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಊಟವಾದ ತಕ್ಷಣ ಏನಾದರೂ ತಿನ್ನಬೇಕು ಎನಿಸುವುದು ಯಾಕೆ, ತಿಂದರೆ ಆರೋಗ್ಯಕ್ಕೆ ಸಮಸ್ಯೆಯೇ

ಗರ್ಭಿಣಿಯರು ಮಡಿಲಿನ ಮೇಲಿಟ್ಟುಕೊಂಡು ಲ್ಯಾಪ್ಟಾಪ್ ಬಳಸಬಹುದೇ

ಮುಂದಿನ ಸುದ್ದಿ