ಆ ಕೆಲಸ ನೋಡಿದ ಆಂಟಿ ಯುವಕನಿಗೆ ಭರ್ಜರಿ ಸುಖ ಕೊಡುತ್ತಿರೋದು ಯಾಕೆ?

Webdunia
ಶನಿವಾರ, 28 ಮಾರ್ಚ್ 2020 (14:25 IST)
ಪ್ರಶ್ನೆಆಕೆ 30 ವರ್ಷದ ಪಕ್ಕದ ಮನೆ ಗೃಹಿಣಿ. ನೋಡೋಕೆ ಮೈಕೈ ತುಂಬಿಕೊಂಡು ಬೊಂಬಾಟ್ ಆಗಿದ್ದಾಳೆ. ಗಂಡ ಕಚೇರಿಗೆ ಹೋದ ಮೇಲೆ ಒಬ್ಬಳೇ ಮಗುವನ್ನು ನೋಡಿಕೊಂಡು ಮನೆಯಲ್ಲಿ ಇರುತ್ತಾಳೆ. ಆಗಾಗ ನಮ್ಮ ಮನೆಗೆ ಬಂದು ಹರಟೆ ಹೊಡೆಯುತ್ತಾಳೆ.

ನಮ್ಮಮನೆಯಲ್ಲಿ ಯಾರೂ ಇಲ್ಲದಾಗ ನಾನು ಮೊಬೈಲ್ ನಲ್ಲಿ ವಿಡಿಯೋ ನೋಡುತ್ತಾ ಹಸ್ತು ಮೈಥುನ ಮಾಡಿಕೊಳ್ಳುತ್ತಿದ್ದೆ. ಮೆಲ್ಲಗೆ ಬಂದ ಅವಳು ನಾನು ಮಾಡೋದನ್ನು ನೋಡಿ ನಗೋಕೆ ಶುರು ಮಾಡಿದಳು. ನನಗೆ ಗಾಬರಿಯಾದರೂ ಅವಳೇ ಮುಂದೆ ಬಂದು ನನ್ನ ಸಮಾಧಾನ ಮಾಡಿ ನನ್ನ ಜೊತೆ ಲೈಂಗಿಕ ಕ್ರಿಯೆ ನಡೆಸಿ ಸುಖ ನೀಡಿದಳು. ಅಂದಿನಿಂದ ವಾರದಲ್ಲಿ ಎರಡ್ಮೂರು ಸಲ ನಾವು ಸಂಭೋಗ ನಡೆಸುತ್ತಿದ್ದೇವೆ. ಮುಂದೇನಾಗುತ್ತೋ ಅನ್ನೋ ಭಯ.

ಸಲಹೆ: ಅವಳು ಗಂಡನಲ್ಲದೇ ನಿಮ್ಮಂತೆಯೇ ಮತ್ತೊಬ್ಬರೊಂದಿಗೆ ಈ ಹಿಂದೆ ಸಂಬಂಧ ಹೊಂದಿದ್ದರೆ ಏನು ಮಾಡುವಿರಿ? ನಿಮ್ಮನ್ನೇ ನಂಬಿಕೊಂಡಿರುವ ಅಥವಾ ನಂಬಿಕೊಳ್ಳುವ ಹೆಂಡತಿಗೆ ನಿವ್ಯಾಕೆ ಇಲ್ಲದ ರೋಗಗಳನ್ನು ಬರಿಸುತ್ತೀರಿ. ಕೂಡಲೇ ಅವರಿಂದ ದೂರವಾಗಿ. ಹಾಯಾಗಿರಿ.

ಅನೈತಿಕ ಸಂಬಂಧ ಯಾವಾಗಲೂ ಒಳ್ಳೆಯದಲ್ಲ. ಅವಳು ಕೇವಲ ತನ್ನ ಕಾಮದಾಹ ತೀರಿಸಿಕೊಳ್ಳಲು ನಿಮ್ಮನ್ನು ಬಳಸಿಕೊಳ್ಳಲು ಮುಂದಾಗಿದ್ದಾಳೆ. ಅವಳಿಂದ ಅಂತರ ಕಾಯ್ದುಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಉತ್ತಮ ಆರೋಗ್ಯಕ್ಕೆ ಮಧ್ಯಾಹ್ನದ ಆಹಾರ ಕ್ರಮ ಹೀಗಿರಲಿ

ಚಳಿಗಾಲದಲ್ಲಿ ಮಕ್ಕಳಿಗೆ ಸ್ಥಾನ ಮಾಡಿಸಿದ್ರೆ ಶೀತ ಆಗುತ್ತೇ ಎನ್ನವವರು ಈ ಟ್ರಿಕ್ಸ್‌ ಬಳಸಿ

ಅಸಿಡಿಟಿಯಿಂದ ಹೊಟ್ಟೆ ತೊಳೆಸಿದಂತಾಗುತ್ತಿದ್ದರೆ ಏನು ಮಾಡಬೇಕು

ಗರ್ಭಿಣಿಯರು ಮೊದಲ ಮೂರು ತಿಂಗಳು ಈ ಆಹಾರ ವಸ್ತುಗಳನ್ನು ಸೇವಿಸಬಾರದು

ತೂಕ ಇಳಿಸಿಕೊಳ್ಳುವ ಯೋಜನೆಯಲ್ಲಿರುವವರ ಬೆಳಗ್ಗಿನ ಅಭ್ಯಾಸ ಹೀಗಿರಲಿ

ಮುಂದಿನ ಸುದ್ದಿ