ಎಣ್ಣೆ ಗುಂಗಲ್ಲಿ ಕಾಮ ಸುಖ ಸಿಗೋದಿಲ್ವಾ?

Webdunia
ಭಾನುವಾರ, 19 ಏಪ್ರಿಲ್ 2020 (16:58 IST)
ಕುಡಿದು ಸಂತೋಷ ಅನುಭವಿವಾಗಲೂ ಲೈಂಗಿಕ ಕ್ರಿಯೆ ವೇಳೆ ಕೆಲವೊಂದು ಎಡವಟ್ಟುಗಳು ಆಗುತ್ತವೆ.

ಯಾವುದೇ ಸಂಬಂಧ ಮತ್ತು ಭಯವಿಲ್ಲದೆ ಒಂದು ಲೈಂಗಿಕ ಕ್ರಿಯೆಯಲ್ಲಿ ತೊಡಗಿಕೊಂಡು ಸಂತೋಷಪಡುವುದರಲ್ಲಿ ಮಹಿಳೆಯರೂ ಸಹ ಪುರುಷರಿಗಿಂತ ಕಡಿಮೆಯಿಲ್ಲ ಎಂದು ಮನೋವಿಜ್ಞಾನಿಗಳು ತಿಳಿಸುತ್ತಾರೆ.

ಅಂದರೆ ಬಾರಿನಲ್ಲಿ ಒಬ್ಬನನ್ನು ಪರಿಚಯ ಮಾಡಿಕೊಂಡು ಆತನ ಜೊತೆಗೆ ಒಂದು ರಾತ್ರಿ ಕಳೆದು ಬರುವುದು ರೋಚಕ ಅನುಭವವಾಗಿರುತ್ತದೆ. ಆದರೆ ಮಹಿಳೆಯರು ಭಾವನಾತ್ಮಕ ವಿಚಾರಗಳಿಗೆ ಹೆಚ್ಚಿನ ಬೆಲೆ ನೀಡುತ್ತಾರೆ.

ರತಿಕ್ರಿಯೆ ಸಮಯದಲ್ಲಿ ಸುರಕ್ಷತೆಯು ಅದೂ ರಾತ್ರಿಯ ವೇಳೆಯಲ್ಲಿ ತುಂಬಾ ಮುಖ್ಯವಾಗಿರುತ್ತದೆ. ರಾತ್ರಿಯನ್ನು ಹೇಗೆ ಅದ್ಭುತವಾಗಿ ಮಾಡಿಕೊಳ್ಳಬಹುದು ಎನ್ನೋದರ ಕುರಿತು ಹೆಚ್ಚು ಚಿಂತೆ ನಡೆಸುತ್ತಾರೆ.

ಸಿಕ್ಕ ಸಿಕ್ಕವರ ಜೊತೆಗೆ ಹೋಗಬೇಡಿ, ಸಿಕ್ಕವರನ್ನು ಆಯ್ಕೆ ಮಾಡಿಕೊಳ್ಳಬೇಡಿ. ಒಂದು ವೇಳೆ ಒಬ್ಬನ ಜೊತೆಗೆ ಹೋಗಬೇಕು ಎಂದು ನಿಮಗೆ ಅನಿಸಿದರೂ ಆತ ಹೇಳಿದ ಸ್ಥಳಕ್ಕೆ ಹೋಗುವ ಬದಲಿಗೆ ನಿಮಗೆ ತಿಳಿದಿರುವ ಸ್ಥಳಕ್ಕೆ ಆತನನ್ನು ಕರೆದುಕೊಂಡು ಹೋಗಿ. ಇದರಿಂದ ನಿಮ್ಮ ಸುರಕ್ಷತೆಯ ಖಾತ್ರಿ ನಿಮಗೆ ಇರುತ್ತದೆ.  

ಅಪರಿಚಿತನ ಜೊತೆಗೆ ಸಂಭೋಗ ಮಾಡುವಾಗ ಸುರಕ್ಷಿತ ಲೈಂಗಿಕ ವಿಧಾನಗಳನ್ನು ಬಳಸಿ. ಬೇಡದ ಗರ್ಭ ಧರಿಸುವ ಸಾಧ್ಯತೆಯನ್ನು ಮಹಿಳೆ ತಡೆಯಬೇಕು.

ಹೆಚ್ಚು ಕುಡಿದು ಸಂತೋಷವನ್ನು ಅನುಭವಿಸಲು ಇದು ಸಮಯವಲ್ಲ. ಏಕೆಂದರೆ ಹೆಚ್ಚಾಗಿ ಕುಡಿದರೆ, ಕುಡಿದ ಮತ್ತಿನಲ್ಲಿ ಕಾಂಡೋಮ್ ಬಳಸುವುದನ್ನು ಮರೆಯಬಹುದು. ಹಾಗಾಗಿ ಇತಿ ಮಿತಿ ಅರಿತು ಕುಡಿಯಿರಿ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ರಾತ್ರಿಯ ಆಹಾರ ಕ್ರಮದಲ್ಲಿ ಈ ಬದಲಾವಣೆ ಮಾಡಿ, ತೂಕದಲ್ಲಿ ಬದಲಾವಣೆ ನೋಡಿ

ಏನಿದು ಮಂಗನ ಕಾಯಿಲೆ, ಇದರ ಲಕ್ಷಣಗಳೇನು, ಇಲ್ಲಿದೆ ಸಂಪೂರ್ಣ ವಿವರ

ಉತ್ತಮ ಆರೋಗ್ಯಕ್ಕೆ ಮಧ್ಯಾಹ್ನದ ಊಟದ ಸಮಯ ಹೀಗಿರಲಿ

ಉತ್ತಮ ಆರೋಗ್ಯಕ್ಕೆ ಊಟದ ಬಳಿಕ ಹೀಗಿರಲಿ ಚಟುವಟಿಕೆ

ಕುಕ್ಕರ್ ಬ್ಲಾಸ್ಟ್ ಆಗುವ ಸೂಚನೆ ಕೊಡುವ ಲಕ್ಷಣಗಳಿವು

ಮುಂದಿನ ಸುದ್ದಿ