Daily Horoscope
✕

ಕಾಲೇಜ್ ಗೆ ಹೋದ ಯುವಕ ಕಾಮಪಾಠ ಕಲಿಯೋದಾ

Webdunia
ಮಂಗಳವಾರ, 21 ಏಪ್ರಿಲ್ 2020 (14:38 IST)
ಪ್ರಶ್ನೆ: ನಾನು ಪದವಿ ಓದುತ್ತಿದ್ದಾಗ ಪಕ್ಕದ ಮನೆಯಲ್ಲಿ ಒಬ್ಬಳು ಆಂಟಿ ಇದ್ದಳು. ಅವಳ ಗಂಡ ದೂರದ ಊರಿನಲ್ಲಿ ತರಕಾರಿ ಮಾರಾಟ ಮಾಡುತ್ತಿದ್ದ. ಹೀಗಾಗಿ ಮನೆಗೆ ಬರೋದು ಹದಿನೈದು ದಿನಕ್ಕೆ ಒಂದೆರಡು ದಿನ ಮಾತ್ರ. ಆಕೆಗೆ ಇಬ್ಬರು ಮಕ್ಕಳಿದ್ದಾರೆ. ಗಂಡನೊಂದಿಗೆ ಕಾಟಾಚಾರಕ್ಕೆ ಸಂಸಾರ ನಡೆಸುತ್ತಿರುವೆ ಎಂದು ಆಂಟಿ ಹೇಳಿದಳು.
 

ನಮ್ಮ ಪರಿಚಯ ಕೊನೆಗೆ ಅನೈತಿಕ ಸಂಬಂಧಕ್ಕೆ ತಿರುಗಿತು. ನಾನು ಅವಳ ಮಗಳನ್ನು ಮದುವೆಯಾಗಬೇಕೆಂದಿದ್ದೆ. ಆದರೆ ಆಂಟಿ ಜತೆ ಲೈಂಗಿಕ ಸಂಭೋಗ ಶುರುವಿಟ್ಟುಕೊಂಡೆ. ಅವಳು ತಾನಾಗಿಯೇ ಮತ್ತಷ್ಟು ಸಹಕಾರ ನೀಡಿ ಸುಖ ಅನುಭವಿಸತೊಡಗಿದಳು. ಒಂದೆರಡು ವರ್ಷ ನಮ್ಮಿಬ್ಬರ ಸಂಬಂಧ ಹೀಗೆ ಮುಂದುವರಿದಿತ್ತು. ಅವಳೊಂದಿಗೆ ಕೂಡೋವಾಗ ನಾನು ಕಾಂಡೋಮ್ ಬಳಸಿಲ್ಲ. ಇದರಿಂದ ನಾನು ಮದುವೆಯಾದ ಮೇಲೆ ಏನಾದರೂ ತೊಂದರೆಯಾಗುತ್ತಾ ತಿಳಿಸಿ.

ಉತ್ತರ: ಕಾಲೇಜ್ ಕಲಿಯುವ ಸಮಯದಲ್ಲಿ ನೀವು ಕಾಮ ಕಲಿಕೆ ನಡೆಸಿದ್ದು ಸರಿಯಲ್ಲ. ಮದುವೆಯಾಗಿ ಎರಡು ಮಕ್ಕಳಿದ್ದವಳ ಜತೆ ಕಾಂಡೋಮ್ ಇಲ್ಲದೇ ಸುಖ ಅನುಭವಿಸಿದ್ದು, ಇದು ನಿಮ್ಮ ಜೀವನಕ್ಕೆ ಮಾರಕವಾಗಬಲ್ಲದು. ಕೂಡಲೇ ಲೈಂಗಿಕ ವೈದ್ಯರನ್ನು ಭೇಟಿ ಮಾಡಿ ಪರೀಕ್ಷೆ, ಸಲಹೆ ಪಡೆದುಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮೊಡವೆ ಸಮಸ್ಯೆ ನಿವಾರಣೆಯಾಗಬೇಕೇ, ಇಂದೇ ಈ 4 ಆಹಾರ ಪದಾರ್ಥಗಳನ್ನು ತಿನ್ನುವುದನ್ನು ನಿಲ್ಲಿಸಿ

ಹೊಟ್ಟೆಯ ಕೊಬ್ಬನ್ನು ಕರಗಿಸಲು ಅತ್ಯಂತ ಸರಳ ಮತ್ತು ಪರಿಣಾಮಕಾರಿ ಯೋಗಾಸನಗಳು

ಗರ್ಭಪಾತದ ನಂತರ ಮತ್ತೆ ಗರ್ಭಧರಿಸುವುದು ಕಷ್ಟವೇ, ಇಲ್ಲಿದೆ ಸಲಹೆ

ಸಿಹಿ ಮತ್ತು ತಂಪು ಪದಾರ್ಥಗಳನ್ನು ಸೇವಿಸುವಾಗ ಹಲ್ಲು ಜುಮ್ಮೆನಿಸುತ್ತಿದ್ದರೆ ಏನು ಮಾಡಬೇಕು?

ಒಂದು ಮಾತ್ರೆ ನುಂಗುವಾಗ ಎಷ್ಟು ನೀರು ಕುಡಿಯಬೇಕು, ಕಡಿಮೆಯಾದರೆ ಏನಾಗುತ್ತದೆ

ಮುಂದಿನ ಸುದ್ದಿ