Select Your Language

Notifications

webdunia
webdunia
webdunia
webdunia

ನೀವು ಮದುವೆಗೆ ರೆಡಿಯಾಗಿದ್ರೆ ಮಿಸ್ ಮಾಡ್ದೆ ಓದಿ

ನೀವು ಮದುವೆಗೆ ರೆಡಿಯಾಗಿದ್ರೆ ಮಿಸ್ ಮಾಡ್ದೆ ಓದಿ
ಬೆಂಗಳೂರು , ಬುಧವಾರ, 22 ಏಪ್ರಿಲ್ 2020 (16:31 IST)
ಹುಡುಗ – ಹುಡುಗಿಯರು ಮದುವೆ ವಿಷಯಕ್ಕೆ ಬಂದ್ರೆ ತಲೆ ಕೆಡಿಸಿಕೊಳ್ಳೋದು ಪಕ್ಕಾ.

ಪ್ರತಿಯೊಬ್ಬರು ದಾಂಪತ್ಯದಲ್ಲಿ ಎಲ್ರೂ ಸುಖ ಅರಸುವವರೇ. ಸುಖ ದಾಂಪತ್ಯಕ್ಕೆ ಗಂಡ- ಹೆಂಡತಿ ಹೇಗಿರಬೇಕು ಎಂಬ ಚರ್ಚೆ ಆದಿಕಾಲದಿಂದಲೂ ಚಾಲ್ತಿಯಲ್ಲಿದೆ. ಆದರೂ ಸುಖಮಯ ದಾಂಪತ್ಯಕ್ಕೆ ಒಂದಷ್ಟು ಟಿಪ್ಸ್ ಇಲ್ಲಿವೆ.

ಗಂಡ ಹೆಚ್ಚು ಉದ್ದವಿರಬೇಕು, ಹೆಂಡತಿ ಕುಳ್ಳಗೆ ಇದ್ದರೆ ಸುಖ ದಾಂಪತ್ಯ ಅವರದ್ದಾಗಲಿದೆ.

ಗಂಡ ವಿಪರೀತ ಎತ್ತರವಿದ್ದು, ಹೆಂಡತಿ ಕುಳ್ಳಗಿದ್ದರೆ, ಹೆಂಡತಿ ಹ್ಯಾಪಿಯಾಗಿರುತ್ತಾಳೆ.

ಗಂಡನ ಎತ್ತರ, ವ್ಯಕ್ತಿತ್ವ ಎತ್ತರ ಕಡಿಮೆ ಇರುವ ಮಹಿಳೆಯನ್ನು ತೀವ್ರವಾಗಿ ಪ್ರಭಾವಿಸುತ್ತದೆಯಂತೆ.

ಉದ್ದ ಇರುವ ಗಂಡಸರತ್ತ ಮಹಿಳೆಯರು ಆಕರ್ಷಿತರಾಗುವುದೂ ಹೆಚ್ಚಂತೆ.

7850 ಮಹಿಳೆಯರನ್ನು ಗುರಿಯಾಗಿಸಿಕೊಂಡು ದೀರ್ಘಾವಧಿಯ ಈ ಸಮೀಕ್ಷೆ ನಡೆಸಲಾಗಿದೆ. ಸಮೀಕ್ಷೆ ಪ್ರಕಾರ ಇಂತಹ ದಂಪತಿಗಳು ಸುಮಾರು 18 ವರ್ಷಗಳ ತುಂಬಾ ಸಂತೋಷದಲ್ಲಿರುತ್ತಾರಂತೆ. ಹೀಗಂತ ದಕ್ಷಿಣ ಕೊರಿಯಾದ ಕಾಂಕುಕ್‌ ವಿಶ್ವವಿದ್ಯಾಲಯ ನಡೆಸಿದ  ಸಮೀಕ್ಷೆಯಲ್ಲಿ ಗೊತ್ತಾಗಿದೆ.






Share this Story:

Follow Webdunia kannada

ಮುಂದಿನ ಸುದ್ದಿ

ಆ ಟೈಮ್ ನಲ್ಲಿ ಎದೆ ಮೇಲೆ ತಲೆ ಇಟ್ಟು ಮಲಗಿದರೆ ಏನಾಗುತ್ತದೆ?