ಲವರ್ ಇದ್ರೆ ಸ್ವರ್ಗಸುಖ ಸಿಗುತ್ತೆ ಅಂತಾರೆ : ಅದು ಎಲ್ಲಿರುತ್ತೆ?

Webdunia
ಶುಕ್ರವಾರ, 24 ಏಪ್ರಿಲ್ 2020 (13:16 IST)
ಲವರ್ಸ್ ಇಲ್ಲವೇ ಪತಿ – ಪತ್ನಿಯಲ್ಲಿ ಅನ್ಯೋನ್ಯತೆ ಇರಬಹುದು.   ಆದರೂ ಕೆಲವೊಮ್ಮೆ ಎಷ್ಟೇ ಉತ್ತಮ ಬಾಂಧವ್ಯವಿದ್ದರೂ ಲೈಂಗಿಕ ವಿಚಾರದಲ್ಲಿ ಪರಸ್ಪರ ತೃಪ್ತಿ ಸಿಗದೇ ಹೋಗಬಹುದು. ಇಂತಹ ಸಂದರ್ಭದಲ್ಲಿ ಏನು ಮಾಡೋದು?
 

ಸಂಗಾತಿಗೆ ಬಯಸಿದ ಹಾಗೆ ಲೈಂಗಿಕ ಸುಖ ನೀಡಲಾಗುತ್ತಿಲ್ಲವಲ್ಲಾ? ಅಥವಾ ಸಂಗಾತಿಯಿಂದ ತಾನು ನಿರೀಕ್ಷಿಸಿದ ಹಾಗೆ ರತಿ ಸುಖ ಸಿಗುತ್ತಿಲ್ಲ ಎಂದು ಹಲವರು ತಮ್ಮಲ್ಲೇ ಕೊರಗುತ್ತಾರೆ. ಇದಕ್ಕೆ ಇರುವ ಪರಿಹಾರವೆಂದರೆ ಸಂವಹನ.

ಮಾತುಕತೆ ಮೂಲಕ ತಮ್ಮ ತಮ್ಮ ಅಗತ್ಯ, ನಿರೀಕ್ಷೆಗಳನ್ನು ದಂಪತಿ ಮುಕ್ತವಾಗಿ ಹಂಚಿಕೊಳ್ಳಬೇಕು. ಇಲ್ಲವಾದರೆ ನಿಮ್ಮ ಇಷ್ಟ ಕಷ್ಟಗಳು ಪರಸ್ಪರ ಅರಿತುಕೊಳ್ಳಲು ಸಾಧ್ಯವಿಲ್ಲ. ಎರಡನೆಯದಾಗಿ ಯಾವ ರೀತಿ ಲೈಂಗಿಕ ಜೀವನವನ್ನು ಮತ್ತಷ್ಟು ಆಸಕ್ತಿದಾಯಕವಾಗಿ ಮಾಡಬಹುದು ಎಂಬುದನ್ನು ಇಬ್ಬರೂ ಚರ್ಚಿಸಿ ಅದಕ್ಕೆ ತಕ್ಕಂತೆ ನಡೆದುಕೊಳ್ಳಬೇಕು. ಇವೆರಡೂ ವರ್ಕೌಟ್  ಆಗದೇ ಇದ್ದಾಗ ವೈದ್ಯರ ಸಹಾಯ ಪಡೆಯುವುದು ಒಳ್ಳೆಯದು.      



ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಚಳಿಗಾಲದಲ್ಲಿ ಸೇವಿಸಬೇಕಾದ ಹಣ್ಣುಗಳು, ಅದರ ಪ್ರಯೋಜನ ಇಲ್ಲಿದೆ

ಚಳಿಗಾಲದಲ್ಲಿ ಮೊಸರು ಸೇವಿಸಬಹುದೇ, ಆಯುರ್ವೇದ ಏನು ಹೇಳುತ್ತದೆ

ಚಳಿಗಾಲದಲ್ಲಿ ಹಿಮ್ಮಡಿ ಒಡೆಯುವುದಕ್ಕೆ ಕ್ವಿಕ್ ಆಗಿ ಹೀಗೆ ಮಾಡಿ

ಮಕ್ಕಳಲ್ಲಿ ಒತ್ತಡ ನಿವಾರಣೆಗೆ ಇದು ಬೆಸ್ಟ್ ದಾರಿ

ರಾತ್ರಿ ನಿದ್ದೆ ಬರುತ್ತಿಲ್ಲವೆಂದರೆ ಯಾವುದೇ ಕಾರಣಕ್ಕೂ ಮಲಗುವಾಗ ಈ ತಪ್ಪು ಮಾಡಬೇಡಿ

ಮುಂದಿನ ಸುದ್ದಿ