Daily Horoscope
✕

ಕನಸಿನಲ್ಲಿ ಸುಂದರಿ ಬಂದರೆ ಈ ರೀತಿ ಆಗೋದು ಸರಿನಾ?

Webdunia
ಶನಿವಾರ, 25 ಏಪ್ರಿಲ್ 2020 (18:16 IST)
ಪ್ರಶ್ನೆ: ಸರ್, ನನ್ನ ವಯಸ್ಸು 22. ಕಾಲೇಜಿನಲ್ಲಿ ಓದುತ್ತಿರುವೆ. ನಮ್ಮ ಕಾಲೇಜಿನಲ್ಲಿ ನನ್ನ ಸಹಪಾಠಿಯೊಬ್ಬಳಿದ್ದಾಳೆ. ಅವಳು ದಂತದ ಗೊಂಬೆ. ಯಾವ ಸಿನಿಮಾ ಹಿರೋಯಿನ್ ಗಿಂತ ಕಡಿಮೆ ಇಲ್ಲ. ಅಷ್ಟು ಸುಂದರಿಯಾಗಿದ್ದಾಳೆ.

ನನ್ನ ಸಮಸ್ಯೆ ಏನೆಂದರೆ ನಾನು ನನ್ನಷ್ಟಕ್ಕೆ ಅವಳನ್ನು ಪ್ರೀತಿ ಮಾಡೋಕೆ ಶುರುಮಾಡಿದ್ದೇನೆ. ರಾತ್ರಿ ವೇಳೆ ಅವಳನ್ನು ನೆನದರೆ ಸಾಕು ವೀರ್ಯ ಹೊರಬರುತ್ತಿದೆ. ಅವಳನ್ನು ನೆನಪು ಮಾಡಿಕೊಂಡಾಗಲೆಲ್ಲಾ ಸ್ಖಲನ ಆಗೇ ಆಗುತ್ತಿದೆ. ಇದಕ್ಕೆ ಪರಿಹಾರ ಇದೆಯಾ?

ಉತ್ತರ: ಉದ್ರೇಕ, ಆಕರ್ಷಣೆ ವಯೋ ಸಹಜ ಹಾಗೂ ಸ್ವಾಭಾವಿಕವಾದದು. ಅದರಿಂದ ನೀವು ಭಯ ಪಡಬೇಕಿಲ್ಲ. ಮನೋನಿಗ್ರಹ ಮಾಡಿಕೊಳ್ಳಿ. ಅವಳನ್ನು ನೆನೆಯದೇ ಇರುವ ಪ್ರಯತ್ನ ಮಾಡಿ.

ಸಾಧ್ಯವಾಗದಿದ್ದರೆ ಹತ್ತಿರದ ವೈದ್ಯರ ಹತ್ತಿರ ಹೋಗಿ ಸಲಹೆ ಪಡೆಯಿರಿ. ಅಸಲಿಗೆ ನಿಮ್ಮದು ಸಮಸ್ಯೆಯೇ ಅಲ್ಲ.






ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಆಯುರ್ವೇದದ ಪ್ರಕಾರ ತಲೆಗೆ ಎಷ್ಟು ದಿನಕ್ಕೊಮ್ಮೆ ಸ್ನಾನ ಮಾಡಬೇಕು

ಕಿವಿಯಲ್ಲಿ ಸದಾ ಗಾಳಿಯಾಡುವಂತಹ ಶಬ್ಧ ಕೇಳುವುದು ಯಾಕೆ, ಯಾವ ರೋಗದ ಲಕ್ಷಣ

ಮೊಡವೆ ಸಮಸ್ಯೆ ನಿವಾರಣೆಯಾಗಬೇಕೇ, ಇಂದೇ ಈ 4 ಆಹಾರ ಪದಾರ್ಥಗಳನ್ನು ತಿನ್ನುವುದನ್ನು ನಿಲ್ಲಿಸಿ

ಹೊಟ್ಟೆಯ ಕೊಬ್ಬನ್ನು ಕರಗಿಸಲು ಅತ್ಯಂತ ಸರಳ ಮತ್ತು ಪರಿಣಾಮಕಾರಿ ಯೋಗಾಸನಗಳು

ಗರ್ಭಪಾತದ ನಂತರ ಮತ್ತೆ ಗರ್ಭಧರಿಸುವುದು ಕಷ್ಟವೇ, ಇಲ್ಲಿದೆ ಸಲಹೆ

ಮುಂದಿನ ಸುದ್ದಿ
Show comments