ಪುರುಷನನ್ನು ತೃಪ್ತಿ ಪಡೆಸುವುದು ಹೇಗೆ?

Webdunia
ಶುಕ್ರವಾರ, 20 ಮಾರ್ಚ್ 2020 (19:27 IST)
ಪ್ರಶ್ನೆ : ನಾನು 44 ವರ್ಷದ ಮಹಿಳೆ. ನನ್ನ ತಿಂಗಳ ಅವಧಿ ಅನಿಯಮಿತವಾಗಿದೆ. ಸಮರಸದ ಬಗ್ಗೆ ಅಷ್ಟೇನೂ ಆಸಕ್ತಿ ಇಲ್ಲ. ನನ್ನ ಗುಪ್ತಾಂಗದ ಸ್ನಾಯುಗಳು ದುರ್ಬಲಗೊಂಡಿವೆ. ಕಾರಣದಿಂದಾಗಿ ನನ್ನ ಗಂಡನನ್ನು ತೃಪ್ತಿಪಡಿಸಲು ಸಾಧ್ಯವಾಗುತ್ತಿಲ್ಲ.

ನನ್ನ ಗುಪ್ತಾಂಗದ ಸ್ನಾಯುಗಳನ್ನು ಬಿಗಿಗೊಳಿಸುವುದು ಮತ್ತು ನನ್ನ ಲೈಂಗಿಕ ಜೀವನವನ್ನು ಪುನರುಜ್ಜೀವನಗೊಳಿಸುವುದು ಹೇಗೆ?

ಉತ್ತರ : ಕೂಡಲೇ ನೀವು ಸ್ತ್ರೀರೋಗ ತಜ್ಞರನ್ನು ಭೇಟಿ ಮಾಡಿ ಪರೀಕ್ಷಿಸಿಕೊಳ್ಳಿ. ಹಾಗೇ ವ್ಯಾಯಾಮವನ್ನು ದಿನಕ್ಕೆ ಎರಡು ಬಾರಿ ಮಾಡಿ. ಇದರಿಂದ ಗುಪ್ತಾಂಗದ ಸುತ್ತಲಿನ ಸ್ನಾಯುಗಳು ಬಲಗೊಳ್ಳುತ್ತವೆ. ಸಂಭೋಗಕ್ಕೂ ಮೊದಲು ಹೆಚ್ಚು ರೋಮ್ಯಾನ್ಸ್ ಮಾಡೋದನ್ನು ರೂಢಿಸಿಕೊಳ್ಳಿರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಚಳಿಗಾಲದಲ್ಲಿ ಸೇವಿಸಬೇಕಾದ ಹಣ್ಣುಗಳು, ಅದರ ಪ್ರಯೋಜನ ಇಲ್ಲಿದೆ

ಚಳಿಗಾಲದಲ್ಲಿ ಮೊಸರು ಸೇವಿಸಬಹುದೇ, ಆಯುರ್ವೇದ ಏನು ಹೇಳುತ್ತದೆ

ಚಳಿಗಾಲದಲ್ಲಿ ಹಿಮ್ಮಡಿ ಒಡೆಯುವುದಕ್ಕೆ ಕ್ವಿಕ್ ಆಗಿ ಹೀಗೆ ಮಾಡಿ

ಮಕ್ಕಳಲ್ಲಿ ಒತ್ತಡ ನಿವಾರಣೆಗೆ ಇದು ಬೆಸ್ಟ್ ದಾರಿ

ರಾತ್ರಿ ನಿದ್ದೆ ಬರುತ್ತಿಲ್ಲವೆಂದರೆ ಯಾವುದೇ ಕಾರಣಕ್ಕೂ ಮಲಗುವಾಗ ಈ ತಪ್ಪು ಮಾಡಬೇಡಿ

ಮುಂದಿನ ಸುದ್ದಿ