Daily Horoscope

ಕಣ‍್ಣು ಉರಿಯಿಂದ ನಿದ್ರೆ ಮಾಡಲು ಆಗದಿದ್ದರೆ ಸೌತೆಕಾಯಿಯಿಂದ ಹೀಗೆ ಮಾಡಿ

Webdunia
ಭಾನುವಾರ, 15 ಮಾರ್ಚ್ 2020 (07:40 IST)
ಬೆಂಗಳೂರು : ಸೌತೆಕಾಯಿಯಿಂದ ಮುಖದ ಸೌಂದರ್ಯ ಹೆಚ್ಚಿಸಿಕೊಳ್ಳಬಹುದು ಎಂಬುದು ಎಲ್ಲರಿಗೂ ತಿಳಿದಿದೆ. ಆದರೆ ಈ ಸೌತೆಕಾಯಿಯಿಂದ ಕೆಲವು ಆರೋಗ್ಯ ಪ್ರಯೋಜನಗಳಿವೆ.

ಜೀರ್ಣಶಕ್ತಿ ಸಮಸ್ಯೆ ಇರುವವರು ಸೌತೆಕಾಯಿಯನ್ನು ಸಿಪ್ಪೆ ಸಹಿತ ಕತ್ತರಿಸಿ ಅದಕ್ಕೆ ಕಾಳುಮೆಣಸಿನ ಪುಡಿ ಮತ್ತು ಉಪ್ಪನ್ನು ಸೇರಿಸಿ ತಿನ್ನುತ್ತಾ ಬಂದರೆ ಜೀರ್ಣಶಕ್ತಿ ಹೆಚ್ಚುವುದು.

 

ಕಣ‍್ಣು ಉರಿಯಿಂದ ನಿದ್ರೆ ಮಾಡಲು ಆಗದಿದ್ದರೆ ಸೌತೆಕಾಯಿ ತಿರುಳಿನಿಂದ ಅಂಗಾಲನ್ನು ಉಜ್ಜಿಕೊಂಡರೆ  ಕಣ‍್ಣು ಉರಿ ಕಡಿಮೆಯಾಗಿ ನಿದ್ರೆ ಚೆನ್ನಾಗಿ ಬರುತ್ತದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಅಚ್ಚು ಇಲ್ಲದೇ ಮೋದಕ ತಯಾರಿಸುವುದು ಹೇಗೆ, ಇಲ್ಲಿದೆ ವಿಧಾನ

ಕೂತು ಕೂತು ಹೊಟ್ಟೆ ಬೆಳೆಯುತ್ತಿದೆಯೇ, ಏನು ಮಾಡಬೇಕು

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಮುಂದಿನ ಸುದ್ದಿ
Show comments