ಹೊಳೆಯುವ ಚರ್ಮಕ್ಕಾಗಿ ಜೀರಿಗೆ ಫೇಸ್ ಪ್ಯಾಕ್

Webdunia
ಗುರುವಾರ, 15 ಏಪ್ರಿಲ್ 2021 (06:48 IST)
ಬೆಂಗಳೂರು :  ಜೀರಿಗೆಯನ್ನು ಅಡುಗೆಗೆ ಹಾಗೂ  ಆರೋಗ್ಯ ಸಮಸ್ಯೆಗಳನ್ನು ನಿವಾರಿಸಲು ಬಳಸುತ್ತಾರೆ. ಆದರೆ ಜೀರಿಗೆಯಿಂದ ಚರ್ಮಕ್ಕೆ ಬಳಸುವುದರಿಂದ ಚರ್ಮ ಹೊಳೆಯುವಂತೆ ಮಾಡುತ್ತದೆ. ಹಾಗಾಗಿ ಜೀರಿಗೆಯಿಂದ ಫೇಸ್ ಪ್ಯಾಕ್ ತಯಾರಿಸಿ ಬಳಸಿ.

ಸ್ವಲ್ಪ ಅರಶಿನ, ಸ್ವಲ್ಪ ಜೀರಿಗೆ ಸೇರಿಸಿ ಚೆನ್ನಾಗಿ ಮಿಕ್ಸ್ ಮಾಡಿ ಅದಕ್ಕೆ ಜೇನುತುಪ್ಪವನ್ನು ಮಿಕ್ಸ್ ಮಾಡಿ ಮುಖಕ್ಕೆ ಹಚ್ಚಿ ಒಣಗಿದ ಬಳಿಕ ತಣ್ಣೀರಿನಿಂದ ವಾಶ್ ಮಾಡಿ. ಇದು  ಚರ್ಮವನ್ನು ಹೊಳೆಯುವಂತೆ ಮಾಡುತ್ತದೆ.

ಗುಳ್ಳೆ ಮತ್ತು ಮೊಡವೆಗಳನ್ನು ನಿವಾರಿಸಲು ಜೀರಿಗೆಯನ್ನು  ರಾತ್ರಿ ನೀರಿನಲ್ಲಿ ನೆನೆಸಿ ಬೆಳಿಗ್ಗೆ ಅದರಿಂದ ಮುಖವನ್ನು ತೊಳೆಯಿರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಪಿರಿಯಡ್ಸ್ ನೋವು ಶಮನವಾಗಲು ಓಂ ಕಾಳನ್ನು ಹೇಗೆ ಸೇವಿಸಬೇಕು

ಜ್ವರ ಬಂದ ಮೇಲೆ ನಾಲಿಗೆ ರುಚಿ ಮರಳಲು ಏನು ಮಾಡಬೇಕು ತಪ್ಪದೇ ನೋಡಿ

ಉಗುರು ಕಡಿಯುವ ಅಭ್ಯಾಸ ನಿಲ್ಲಿಸಬೇಕೇ, ಹಾಗಿದ್ದರೆ ಈ ರೀತಿ ಮಾಡಿ

ಪುರುಷರಿಗೆ ಹಲಸಿನ ಬೀಜ ಸೇವನೆಯ ಪ್ರಯೋಜನ ತಿಳಿದರೆ ಖಂಡಿತಾ ಬಿಡಲಾರಿರಿ

ತಲೆಗೆ ತೆಂಗಿನ ಎಣ್ಣೆ ಹಚ್ಚುವುದರಿಂದ ಆರೋಗ್ಯಕ್ಕೆ ಸಿಗುವ ಲಾಭವೇನು ಗೊತ್ತಾ

ಮುಂದಿನ ಸುದ್ದಿ
Show comments