Webdunia - Bharat's app for daily news and videos

Install App

ಕಿಡ್ನಿ ಕಲ್ಲು ಕರಗಿಸಲು ಕರಿಬೇವು

Webdunia
ಶುಕ್ರವಾರ, 26 ಆಗಸ್ಟ್ 2016 (09:02 IST)
ಕಿಡ್ನಿ ಆರೋಗ್ಯದ ಸಮಸ್ಯೆಗೆ ಮುನ್ನೆಚ್ಚರಿಕೆ ಕ್ರಮ ತಗೆದುಕೊಳ್ಳಬೇಕು... ಕಿಡ್ನಿಯದ ಆರೋಗ್ಯದ ಕಡೆಗೆ ಗಮನ ಕೊಡದಿದ್ದರೆ ಆರೋಗ್ಯ ಕುಂದಬಹುದು. ಆದ್ದರಿಂದ ಎಚ್ಚರ! ನಿಮಗೆ ತಿಳಿದಿರುವಂತೆ ತಿನ್ನುವ ಆಹಾರ ಮತ್ತು ನಮ್ಮ ಅಭ್ಯಾಸಕ್ಕೂ, ನಮ್ಮ ದೇಹದ ಅಂಗಗಳ ಆರೋಗ್ಯದಲ್ಲಿ ಕಿಡ್ನಿಯಲ್ಲಿ ಕಲ್ಮಶ ಸಂಗ್ರವಾಗದಂತೆ ತಡೆಯಲು ಇಲ್ಲಿದೆ ಸಲಹೆ. 

ಭಾರತದ ಹಲವು ಪುರಾಣಗಳಲ್ಲಿ ಪ್ರಸ್ತಾಪಿಸಲಾಗಿದೆ. ಇಂದಿಗೂ ಅಡುಗೆ ಒಗ್ಗರಣೆಯಲ್ಲಿ ಕರಿಬೇವು ನಮ್ಮ ಪೂರ್ವಜರ ಅಡುಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಇಂದಿಗೂ ನಮ್ಮ ಅಡುಗೆಗಳಲ್ಲಿ ಒಗ್ಗರಣೆಯಿಂದ ಮುಗಿಯದೇ ಅಡುಗೆಗೆ ರುಚಿಯೇ
ಇರುವುದಿಲ್ಲ. ಆರೋಗ್ಯ ಕಾಯಲು ಕರಿಬೇವು ಅತ್ಯಗತ್ಯ.          
 
ಎದೆಯಲ್ಲಿ ಉರಿ ಕಾಣಿಸುತ್ತಿದ್ದರೆ ಕರಿಬೇವನ್ನು ಮಿಕ್ಸಿಯಲ್ಲಿ ಹಾಕಿ ಜ್ಯೂಸ್ ರೂಪದಲ್ಲಿ ತಯಾರಿಸಿ ಕುಡಿದ್ರೆ ತಕ್ಷಣ ಎದೆ ಉರಿ ನಿವಾರಣೆಯಾಗುತ್ತದೆ. ಕೂದಲು ಬೆಳವಣಿಗೆ ಇದು ಸಹಾಯಕಾರಿ.
 
ಕಿಡ್ನಿ ಕಲ್ಲುಗಳನ್ನು ತಡೆಗಟ್ಟುತ್ತದೆ. ಕಿಡ್ನಿಯಲ್ಲಿರುವ ಕಲ್ಮಶವನ್ನು ಕರಿಬೇವು ನಿವಾರಿಸುತ್ತದೆ. ಕರಿಬೇವು ನಿತ್ಯವು ಊಟದಲ್ಲಿ ಇರುವಂತೆ ನೋಡಿಕೊಳ್ಳಬೇಕು. ಮೂತ್ರಪಿಂಡಗಳಲ್ಲಿ ಕಲ್ಲುಗಳಾಗಿದ್ರೆ, ಅಥವಾ ಮುಜಾಗ್ರತೆ ಕ್ರಮವಾಗಿ ಕರಿಬೇವಿನ ಜ್ಯೂಸ್‌ನ್ನು ಕುಡಿಯುವ ಮೂಲಕ ಉತ್ತಮ ಪರಿಹಾರ ಕಂಡುಕೊಳ್ಳಬಹುದು. ಕೂದಲಿನ ಆರೈಕೆಗೆ ಕರಿಬೇವು ಕೂಡ ಉತ್ತಮ.. 



ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ರಕ್ತದೊತ್ತಡ ಕಡಿಮೆ ಮಾಡಲು ಈ ಒಂದು ಸಿಂಪಲ್ ಜ್ಯೂಸ್ ಸಾಕು

ತಲೆಕೂದಲಿನ ಸಂರಕ್ಷಣೆಗೆ ತೆಂಗಿನ ಹಾಲು ಬಳಸಿ ಈ ರೀತಿ ಮಾಡಿ

ಮುಂದಿನ ಸುದ್ದಿ
Show comments