Daily Horoscope
✕

ಕ್ಯೂಟ್ ಮಕ್ಕಳು ಹುಟ್ಟಲು ಹೀಗೆ ಮಲಗಿ

Webdunia
ಶನಿವಾರ, 9 ನವೆಂಬರ್ 2019 (16:04 IST)
ಗರ್ಭಿಣಿಯಾದವರು ತಮ್ಮ ಆರೋಗ್ಯದ ಜೊತೆಗೆ ಕೆಲವೊಂದು ವಾಸ್ತು ಸಲಹೆಗಳನ್ನು ಅನುಸರಿಸಿದ್ರೆ ಬಹಳ ಒಳ್ಳೆಯದು. ಇದರಿಂದ ಹುಟ್ಟುವ ಮಗು ಬುದ್ಧಿವಂತ ಹಾಗೂ ಸುಂದರವಾಗಿರುತ್ತದೆ.



ಗರ್ಭಿಣಿಯಾದವಳು ವಾಯುವ್ಯ ದಿಕ್ಕಿನಲ್ಲಿರುವ ಕೋಣೆಯಲ್ಲಿ ಮಲಗಬಾರದು. ನೈರುತ್ಯ ದಿಕ್ಕಿನಲ್ಲಿರುವ ಕೋಣೆಯಲ್ಲಿ ಮಲಗುವುದು ಬಹಳ ಒಳ್ಳೆಯದು. ಇದು ಸಾಧ್ಯವಾಗದಿದ್ದಲ್ಲಿ ಈಶಾನ್ಯ ದಿಕ್ಕಿನ ಕೋಣೆಯನ್ನು ಬಳಸಬಹುದು.


ಗರ್ಭಿಣಿ ಇರುವ ಕೋಣೆ ತಿಳಿ ನೀಲಿ, ನೀಲಿ, ಹಳದಿ, ಬಿಳಿ, ತಿಳಿ ಗುಲಾಬಿ ಬಣ್ಣದಲ್ಲಿರಲಿ. ಗೋಡೆಯ ಬಣ್ಣ ಕಪ್ಪು, ಕಿತ್ತಳೆ, ಕೆಂಪು ಬಣ್ಣದಲ್ಲಿರದಂತೆ ನೋಡಿಕೊಳ್ಳಿ. ಮಲಗುವ ಕೋಣೆಯಲ್ಲಿ ಮಕ್ಕಳ ಫೋಟೋ ಹಾಕಬೇಕು ಎಂದು ವಾಸ್ತುಶಾಸ್ತ್ರದಲ್ಲಿ ಹೇಳಲಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಅಚ್ಚು ಇಲ್ಲದೇ ಮೋದಕ ತಯಾರಿಸುವುದು ಹೇಗೆ, ಇಲ್ಲಿದೆ ವಿಧಾನ

ಕೂತು ಕೂತು ಹೊಟ್ಟೆ ಬೆಳೆಯುತ್ತಿದೆಯೇ, ಏನು ಮಾಡಬೇಕು

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಮುಂದಿನ ಸುದ್ದಿ
Show comments