ಪಪ್ಪಾಯದಲ್ಲೂ ಇದೆ ಅಪಾಯ

Webdunia
ಗುರುವಾರ, 21 ಡಿಸೆಂಬರ್ 2017 (22:25 IST)
ಬೆಂಗಳೂರು: ಪಪ್ಪಾಯ ದೇಹದ ಆರೋಗ್ಯಕ್ಕೆ ಒಳ್ಳೆಯದು ಎಂದು ಹೇಳುತ್ತಾರೆ. ಅದು ಕಣ್ಣೀನ  ಆರೋಗ್ಯಕ್ಕೆ ಹಾಗು ಜೀರ್ಣಕ್ರಿಯೆಗೆ ತುಂಬಾ ಉಪಯೋಗಕಾರಿಯಾಗಿದೆ. ಹೀಗೆ ಪಪ್ಪಾಯದ ಉತ್ತಮ ಗುಣಗಳ ಬಗ್ಗೆ ಕೇಳಿದ್ದೇವೆ. ಆದರೆ ಪಪ್ಪಾಯ ಜಾಸ್ತಿ ತಿಂದರೆ ಎರಡು ರೀತಿಯಲ್ಲಿ ಅಪಾಯವಾಗುತ್ತದೆ.


ಮೊದಲನೇಯದಾಗಿ ಗರ್ಭಿಣಿಯರು ಇದನ್ನು ಸೇವಿಸುವುದರಿಂದ ಅಪಾಯವಾಗುತ್ತದೆ. ಇದರಿಂದ ಗರ್ಭಪಾತವಾಗುವ ಸಾಧ್ಯತೆ ಇದೆ ಎಂದು ಹೇಳುತ್ತಾರೆ. ಎರಡನೇಯದಾಗಿ ಇದನ್ನು ಜಾಸ್ತಿ ತಿನ್ನುವುದರಿಂದ ನಮ್ಮ ದೇಹದ ಆಹಾರ ನಳಿಕೆಯನ್ನು ಹಾಳುಮಾಡುತ್ತದೆ. ಆದ್ದರಿಂದ ಪ್ರತಿದಿನ ಒಂದು ಕಪ್ ಗಿಂತ ಹೆಚ್ಚು ಪಪ್ಪಾಯ ಸೇವನೆ ಒಳ್ಳೆಯದಲ್ಲ ಎಂದು ತಜ್ಞರು ಹೇಳುತ್ತಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಹೆಚ್ಚುತ್ತಿರುವ ಬಿಸಿಲ ಬೇಗೆ, ಆರೋಗ್ಯದ ಮೇಲಿರಲಿ ಹೆಚ್ಚಿನ ಕಾಳಜಿ

ಮುಖದಲ್ಲಿ ಮೊಡವೆ ಬರಬಾರದು ಎಂದಿದ್ದರೆ ಇಂಥಾ ಆಹಾರ ಸೇವಿಸಬೇಡಿ video

ಈ ಸಮಸ್ಯೆ ಇರುವವರು ರಾತ್ರಿ ಹೊತ್ತು ಬಾಳೆಹಣ್ಣು ಸೇವಿಸಬಾರದು video

ಮಕ್ಕಳು ಚಾಕಲೇಟ್ ತಿಂದ ತಕ್ಷಣ ನೀರು ಕುಡಿಯಬಹುದೇ ಇಲ್ಲಿದೆ ಟಿಪ್ಸ್ video

ಪುರುಷರು ಒಣ ಮೀನು ಸೇವನೆ ಮಾಡುವುದರ ಉಪಯೋಗವೇನು ತಿಳಿದುಕೊಳ್ಳಿ

ಮುಂದಿನ ಸುದ್ದಿ
Show comments