Webdunia - Bharat's app for daily news and videos

Install App

ಫುಟ್ ಬಾಲ್ ಆಡುವವರಿಗೆ ಮೆದುಳು ರೋಗವೂ ಜಾಸ್ತಿಯಂತೆ!

Webdunia
ಶುಕ್ರವಾರ, 17 ಫೆಬ್ರವರಿ 2017 (10:52 IST)
ಲಂಡನ್:  ಫುಟ್ ಬಾಲ್ ಆಡುವಾಗ ತಲೆಯಲ್ಲಿ ಡಿಚ್ಚಿ ಹೊಡೆಯುವ ಅಭ್ಯಾಸವಿದೆಯೇ? ಫುಟ್ ಬಾಲ್ ಆಡುವುದರಿಂದ ಮೆದುಳು ರೋಗ ಬರುವ ಸಾಧ್ಯತೆ ಹೆಚ್ಚಿದೆಯಂತೆ! ಹಾಗೆಂದು ಲಂಡನ್ ನ ನ್ಯೂರೋಲಜಿ ವಿವಿಯೊಂದು ನಡೆಸಿದ ಸಂಶೋಧನೆಯಲ್ಲಿ ತಿಳಿದುಬಂದಿದೆ.

 
ಸುದೀರ್ಘ ಸಮಯದಿಂದಲೂ ತಲೆಯಿಂದ ಡಿಚ್ಚಿ ಹೊಡೆದು ಫುಟ್ ಬಾಲ್ ಆಡುವುದರಿಂದ ಮೆದುಳು ರೋಗ ಬರುತ್ತದೆಂದು ಸಂಶೋಧನೆಯಿಂದ ತಿಳಿದುಬಂದಿದೆ. ಇದಕ್ಕಾಗಿ ಅಧ್ಯಯನಕಾರರು 14 ಫುಟ್ ಬಾಲ್ ಆಟಗಾರರ ಮೇಲೆ ಅಧ್ಯಯನ ನಡೆಸಿದ್ದಾರೆ.  ಅದೂ ಸುಮಾರು ವರ್ಷ ಈ ಆಟಗಾರರನ್ನು ಪರೀಕ್ಷೆಗೊಳಪಡಿಸಿ ನಂತರ ಈ ತೀರ್ಮಾನಕ್ಕೆ ಬಂದಿದ್ದಾರೆ.

ಇವರಿಗೆಲ್ಲಾ 60 ವಯಸ್ಸಿನಲ್ಲಿ ಮೆದುಳು ರೋಗ ಶುರುವಾಗಿತ್ತು. ಸಾಮಾನ್ಯವಾಗಿ 70 ವರ್ಷ ದಾಟಿದ ಮೇಲೆ ಮೆದುಳು ರೋಗ ಕಾಣಿಸಿಕೊಳ್ಳುತ್ತದೆ. ಈ ಪ್ರಯೋಗದಲ್ಲಿ ಪಾಲ್ಗೊಂಡ 14 ಮಂದಿಯಲ್ಲಿ 12 ಮಂದಿ ತೀವ್ರ ತರದ ಮೆದುಳು ರೋಗದಿಂದ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಆಹಾರ ತಿಂದ ತಕ್ಷಣ ನೀರು ಕುಡಿಯಬಾರದೇಕೆ

ಸ್ಕಿನ್ ಟ್ಯಾನ್ ಆಗುತ್ತಿದ್ದರೆ ಏನು ಮಾಡಬೇಕು

ಪ್ರಯಾಣದಲ್ಲಿ ಕಾಡುವ ವಾಂತಿ ತಡೆಯಲು ಇಲ್ಲಿದೆ ಕೆಲ ಟಿಪ್ಸ್‌

ಕೈ ಜೋಮು ಹಿಡಿದಂತಾಗುತ್ತಿದೆಯೇ ಹಾಗಿದ್ದರೆ ಕಡೆಗಣಿಸಬೇಡಿ

ಸೋಮವಾರಗಳಂದು ನಮ್ಮ ಮೂಡ್ ಹೇಗಿರುತ್ತದೆ: ಇಂಟ್ರೆಸ್ಟಿಂಗ್ ವರದಿ ಇಲ್ಲಿದೆ

ಮುಂದಿನ ಸುದ್ದಿ
Show comments