Publish Date: Wed, 25 Mar 2020 (06:19 IST)
Updated Date: Wed, 25 Mar 2020 (06:21 IST)
ಬೆಂಗಳೂರು : ವಯಸ್ಸಾಗುತ್ತಿದ್ದಂತೆ ಹೆಚ್ಚಿನವರು ಮಧುಮೇಹ ಸಮಸ್ಯೆಯಿಂದ ಬಳಲುತ್ತಾರೆ. ಈ ಸಮಸ್ಯೆಯಿಂದ ಸಿಹಿ ವಸ್ತುಗಳನ್ನು ಸೇವಿಸುವಂತಿಲ್ಲ. ಈ ಮಧುಮೇಹವನ್ನು ನಿಯಂತ್ರಣದಲ್ಲಿಡಲು ಇದನ್ನು ಸೇವಿಸಿ.
ಬೆಂಡೇಕಾಯಿಯನ್ನು ಹೆಚ್ಚಾಗಿ ಅಡುಗೆಯಲ್ಲಿ ಬಳಸುತ್ತಾರೆ. ಮಧುಮೇಹಿಗಳು ಈ ಹಸಿ ಬೆಂಡೇಕಾಯಿಯನ್ನು ಪ್ರತಿದಿನ ಸೇವಿಸುತ್ತಾ