Webdunia - Bharat's app for daily news and videos

Install App

ಗಂಡ ಸತ್ತ ಮೇಲೆ ಅವಳನ್ನ ಗರ್ಭಿಣಿ ಮಾಡಲೇ?

Webdunia
ಶನಿವಾರ, 7 ಸೆಪ್ಟಂಬರ್ 2019 (15:43 IST)
ಪ್ರಶ್ನೆ: ಸರ್, ನಮ್ ಪಕ್ಕದ ಮನೆಯಲ್ಲಿ ನರ್ಸ್ ಒಬ್ಬಳು ಇದ್ದಾಳೆ. ನೋಡೋದಕ್ಕೆ ತುಂಬಾ ಸೂಪರ್ ಆಗಿದ್ದಾಳೆ. ವಯಸ್ಸು ಇನ್ನೂ 30 ದಾಟಿಲ್ಲ. ಅವಳ ಗಂಡ ಸತ್ತು ನಾಲ್ಕೈದು ವರ್ಷಗಳಾಗಿವೆ.

ಹೀಗಾಗಿ ಕಳೆದೊಂದು ವರ್ಷದಿಂದ ನನ್ನ ಜತೆ ರಿಲೇಷನ್ ನಲ್ಲಿದ್ದಾಳೆ. ಆದರೆ ಗಂಡ ಸತ್ತೂ ನಾಲ್ಕೈದು ವರ್ಷವಾದರೂ ಆಕೆಗೆ ಹಿರಿ-ಕಿರಿಯ ನಾಲ್ವರು ಮಕ್ಕಳಿದ್ದಾರೆ. ಸಾಲದ್ದಕ್ಕೆ ನನ್ನಿಂದ ಮಗು ಬೇಕು ಅಂತಿದ್ದಾಳೆ. ನಾನು ಗೊಂದಲದಲ್ಲಿದ್ದೇನೆ ಪರಿಹಾರ ತಿಳಿಸಿ.

ಉತ್ತರ: ಅವಳು ಗಂಡನಿದ್ದಾಗ ಮಕ್ಕಳನ್ನು ಪಡೆದಿರುವ ಸಾಧ್ಯತೆ ಅಧಿಕವಾಗಿರುತ್ತದೆ. ಹಾಗೊಂದು ವೇಳೆ ಆಗಿರದಿದ್ದರೆ ಆಕೆಗೆ ಬೇಕಾದವರಿಂದ ಮಗುವನ್ನು ಪಡೆದಿರುತ್ತಾಳೆ.

ಅವಳ ಚಿಂತೆ ನಿಮಗೇಕೆ? ಇನ್ನು ನೀವು ಕಂಡು ಕಂಡು ಹಳ್ಳಕ್ಕೆ ಬೀಳುತ್ತಿರುವುದು ಸರಿಯಲ್ಲ. ನಿಮ್ಮ ಮುಂದಿನ ಉತ್ತಮ ಭವಿಷ್ಯಕ್ಕೆ ಅವಳಿಂದ ದೂರ ಇರಿ.





ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ರಕ್ತದೊತ್ತಡ ಕಡಿಮೆ ಮಾಡಲು ಈ ಒಂದು ಸಿಂಪಲ್ ಜ್ಯೂಸ್ ಸಾಕು

ತಲೆಕೂದಲಿನ ಸಂರಕ್ಷಣೆಗೆ ತೆಂಗಿನ ಹಾಲು ಬಳಸಿ ಈ ರೀತಿ ಮಾಡಿ

ಮುಂದಿನ ಸುದ್ದಿ
Show comments