Daily Horoscope

ರಾತ್ರಿ ಊಟ ಮಾಡುವುದರಿಂದ ತೂಕ ಹೆಚ್ಚಾಗುವುದೇ?

Webdunia
ಶನಿವಾರ, 24 ಮಾರ್ಚ್ 2018 (09:00 IST)
ಬೆಂಗಳೂರು: ತೂಕ ಹೆಚ್ಚುತ್ತದೆ ಎಂಬ ಚಿಂತೆ ಇರುವವರು ರಾತ್ರಿ ಊಟ ಮಾಡುವುದನ್ನು ತಪ್ಪಿಸಿಕೊಳ್ಳುತ್ತಾರೆ. ಆದರೆ ಈ ರೀತಿ ಮಾಡುವುದರಿಂದ ತೂಕ ಕಳೆದುಕೊಳ್ಳಲು ಸಾಧ್ಯವೇ?

ಬೆಳಗ್ಗೆ ಮತ್ತು ಮಧ್ಯಾಹ್ನದ ಊಟ ಹೊಟ್ಟೆ ತುಂಬಾ ಸೇವಿಸಿದರೂ ಅದನ್ನು ಜೀರ್ಣಿಸಿಕೊಳ್ಳಲು ಬೇಕಾದಷ್ಟು ಚಟುವಟಿಕೆ ನಮ್ಮ ದೇಹಕ್ಕೆ ಸಿಗುತ್ತದೆ. ಆದರೆ ರಾತ್ರಿ ತಡವಾಗಿ ಊಟ ಮಾಡಿದರೆ ಅದು ಜೀರ್ಣವಾಗಲು ಸಮಯ ಸಿಗದು.

ಅದರಲ್ಲೂ ಹೆಚ್ಚು ಕ್ಯಾಲೊರಿಯುಕ್ತ ಆಹಾರವನ್ನು ರಾತ್ರಿ ಸೇವಿಸಿ ಮಲಗುವುದರಿಂದ ಬೊಜ್ಜು ಬೆಳೆಯಬಹುದು. ತಜ್ಞರ ಪ್ರಕಾರ ಒಂದು ದಿನಕ್ಕೆ 1400 ಕ್ಯಾಲೊರಿಗಿಂತ ಹೆಚ್ಚು ಆಹಾರ ಸೇವನೆ ಮಾಡಬಾರದು. ಹಾಗೆಯೇ ರಾತ್ರಿ ಆಹಾರವನ್ನು ಮಲಗುವ ಎರಡು ಗಂಟೆಗಳ ಮೊದಲು ಸೇವಿಸಬೇಕು. ಹೀಗೆ ಮಾಡಿದರೆ ಮಾತ್ರ ತೂಕ ಹೆಚ್ಚಾಗದು ಎನ್ನಲಾಗುತ್ತದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಊಟವಾದ ತಕ್ಷಣ ಏನಾದರೂ ತಿನ್ನಬೇಕು ಎನಿಸುವುದು ಯಾಕೆ, ತಿಂದರೆ ಆರೋಗ್ಯಕ್ಕೆ ಸಮಸ್ಯೆಯೇ

ಗರ್ಭಿಣಿಯರು ಮಡಿಲಿನ ಮೇಲಿಟ್ಟುಕೊಂಡು ಲ್ಯಾಪ್ಟಾಪ್ ಬಳಸಬಹುದೇ

ಮುಂದಿನ ಸುದ್ದಿ
Show comments