Webdunia - Bharat's app for daily news and videos

Install App

ಅಜೀರ್ಣವಾಗಿದೆಯೇ? ಈ ಮನೆ ಮದ್ದು ಮಾಡಿ

Webdunia
ಶುಕ್ರವಾರ, 22 ಸೆಪ್ಟಂಬರ್ 2017 (08:44 IST)
ಬೆಂಗಳೂರು: ಪಾರ್ಟಿ, ಟ್ರೀಟ್ ಅಂತಾ ಹಾಳು ಮೂಳೆ ತಿಂದುಕೊಂಡು ಬಂದು ಅಜೀರ್ಣವಾಗಿದೆಯೇ? ಹಾಗಿದ್ದರೆ ತಕ್ಷಣ ವೈದ್ಯರ ಬಳಿಗೆ ಹೋಗಬೇಕಾಗಿಲ್ಲ. ಅದಕ್ಕೇ ಸಿಂಪಲ್ಲಾಗಿ ಮನೆಯಲ್ಲೇ ಮದ್ದು ಮಾಡಿಕೊಳ್ಳಬಹುದು. ಅದೇನದು ನೋಡೋಣ.


ಈರುಳ್ಳಿ ಜ್ಯೂಸ್: ¼ ಕಪ್ ಈರುಳ್ಳಿ ರಸ ತೆಗೆದುಕೊಂಡು ಅದಕ್ಕೆ ¼ ಜೇನು ತುಪ್ಪ ಮತ್ತು ಅಷ್ಟೇ ಪ್ರಮಾಣದ ಕಾಳುಮೆಣಸು ಸೇರಿಸಿಕೊಂಡು ಸೇವಿಸಿರಿ.

ಬೆಳ್ಳುಳ್ಳಿ: ಬೆಳ್ಳುಳ್ಳಿಯನ್ನು ತುರಿದುಕೊಂಡು ಅದಕ್ಕೆ ಸ್ವಲ್ಪ ಉಪ್ಪು ಮತ್ತು ಬೇಕಿಂಗ್ ಸೋಡಾ ಬೆರೆಸಿ ಸೇವಿಸಿ.

ನಿಂಬೆ ಶರಬತ್ತು: ಇದು ಎಲ್ಲರೂ ಮಾಡುವ ವಿಧಾನ. ನಿಂಬೆ ರಸ ತೆಗೆದು ಅದಕ್ಕೆ ಸ್ವಲ್ಪ ಉಪ್ಪು ಹಾಕಿಕೊಂಡು ಸೇವಿಸಿ. ಪಿತ್ತದಿಂದಾಗಿ ವಾಂತಿಯಾಗುತ್ತಿದ್ದರೂ ಶಮನ ನೀಡುತ್ತದೆ.

ಅನಾನಾಸು: ಪೈನಾಪಲ್ ಜ್ಯೂಸ್ ಗೆ ಸ್ವಲ್ಪ ಶುಂಠಿ, ಕಾಳುಮೆಣಸು, ಸಾವಯವ ಸಕ್ಕರೆ ಹಾಕಿಕೊಂಡು ಕುಡಿಯಿರಿ. ಹೀಗೇ ಮೂರು ದಿನ ಮಾಡುತ್ತಿದ್ದರೆ ಅಜೀರ್ಣ ಮಂಗಮಾಯ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ
Show comments