Webdunia - Bharat's app for daily news and videos

Install App

ಅತಿಯಾಗಿ ಸೆಕ್ಸ್ ಮಾಡಿದರೆ ಪುರುಷರು ಫಲವಂತಿಕೆ ಕಳೆದುಕೊಳ್ಳುತ್ತಾರಾ?

Webdunia
ಶನಿವಾರ, 29 ಜೂನ್ 2019 (09:49 IST)
ಬೆಂಗಳೂರು : ಅತಿಯಾದರೆ ಅಮೃತವು ವಿಷ ಎಂಬಂತೆ ಅತಿಯಾದ ಶೃಂಗಾರ ದೇಹಕ್ಕೆ ಒಳ್ಳೆಯದಲ್ಲ ಎನ್ನುತ್ತಾರೆ ಇದು ನಿಜನಾ? ಸುಳ್ಳೋ? ಎಂಬ ಮಾಹಿತಿ ಇಲ್ಲಿದೆ ನೋಡಿ.




ನಿಯಮಿತವಾಗಿ ಲೈಂಗಿಕ ಕ್ರಿಯೆ ಮಾಡುವುದರಿಂದ ಪುರುಷರಲ್ಲಿ ವೀರ್ಯಾಣು ನಷ್ಟವಾಗಿ ಪುರುಷತ್ವ ಕಳೆದುಕೊಳ್ಳುತ್ತಾರೆ ಎಂಬ ಕಲ್ಪನೆ ನಮ್ಮಲ್ಲಿದೆ. ಆದರೆ ಇದು ತಪ್ಪು.  ಯಾಕೆಂದರೆ ಅಪರೂಪಕ್ಕೊಮ್ಮೆ ಲೈಂಗಿಕ ಕ್ರಿಯೆ ಮಾಡುವುದರಿಂದ ಪುರುಷರಲ್ಲಿ ಫಲವಂತಿಕೆ ಕಳೆದುಕೊಳ್ಳುವ ಅಪಾಯ ಹೆಚ್ಚು ಎಂದು ಸಂಶೋಧಕರು ಕಂಡುಕೊಂಡಿದ್ದಾರೆ. ದೇಹದೊಳಗೆ ತುಂಬಾ ಸಮಯದವರೆಗೆ ವೀರ್ಯಾಣು ಸಂಗ್ರಹವಿರುವುದರಿಂದ ಡಿಎನ್ ಎ ಮೇಲೆ ಪರಿಣಾಮ ಬೀರುತ್ತದೆ.   ಅಷ್ಟೇ ಅಲ್ಲ, ದೇಹದಲ್ಲಿ ವೀರ್ಯಾಣು ಉತ್ಪತ್ತಿಯಾಗಲು ಬೇಕಿರುವುದು 24-36 ಗಂಟೆಗಳು.


ನಿಯಮಿತವಾಗಿ ಲೈಂಗಿಕ ಕ್ರಿಯೆ ಮಾಡುವುದರಿಂದ ಹೊಸ ವೀರ್ಯಾಣುಗಳು ಉತ್ಪತ್ತಿಯಾಗಿ ಫಲವಂತಿಕೆಯ ವೀರ್ಯಾಣು ಉತ್ಪತ್ತಿಯಾಗುವ ಸಾಧ್ಯತೆ ಹೆಚ್ಚು ಎಂದು ಸಂಶೋಧಕರು ಕಂಡುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ