Daily Horoscope
✕

ಈ ಸಮಸ್ಯೆ ಇರುವವರು ಅಪ್ಪಿತಪ್ಪಿಯೂ ಮಾವಿನ ಹಣ್ಣನ್ನು ಸೇವಿಸಬೇಡಿ

Webdunia
ಸೋಮವಾರ, 17 ಜೂನ್ 2019 (09:40 IST)
ಬೆಂಗಳೂರು : ಮಾವಿನ ಹಣ್ಣನ್ನು ಎಲ್ಲರೂ ಇಷ್ಟಪಡುತ್ತಾರೆ. ಇದರಲ್ಲಿ ಜೀವಸತ್ವ ಹಾಗೂ ಕಬ್ಬಿಣಾಂಶಗಳು ಸಮೃದ್ಧವಾಗಿರುತ್ತದೆ. ಆದರೆ ಈ ಸಮಸ್ಯೆಯಿಂದ ಬಳಲುತ್ತಿರುವವರು ಮಾವಿನ ಹಣ್ಣನ್ನು ತಿನ್ನುವುದು ತುಂಬಾ ಅಪಾಯಕಾರಿ.




*ಹೊಟ್ಟೆಗೆ ಸಂಬಂಧಪಟ್ಟ ಸಮಸ್ಯೆಯಿಂದ ಬಳಲುತ್ತಿರುವವರು  ಮಾವಿನ ಹಣ್ಣನ್ನು ಸೇವಿಸಬಾರದು.

*ಸ್ಥೂಲಕಾಯ ಸಮಸ್ಯೆಯಿಂದ ಬಳಲುತ್ತಿರುವವರು ಮಾವಿನ ಹಣ್ಣನ್ನು ತಿನ್ನಬಾರದು. ಯಾಕೆಂದರೆ ಇದು ದೇಹದ ತೂಕವನ್ನು ಹೆಚ್ಚಿಸುವ ಕ್ಯಾಲೋರಿಗಳನ್ನು ಹೊಂದಿರುತ್ತದೆ.

*ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಹೆಚ್ಚಿಸುವುದರಿಂದ ಮಧುಮೇಹ ಸಮಸ್ಯೆ ಇರುವವರು ಇದನ್ನು ಸೇವನೆ ಮಾಡಿದರೆ ಅಪಾಯ.

* ಮೊಡವೆಗಳು, ಚರ್ಮದ ಅಲರ್ಜಿ ಸಮಸ್ಯೆಯಿಂದ ಬಳಲುತ್ತಿರುವವರು ಮಾವಿನ ಹಣ್ಣನ್ನು ಸೇವಿಸಬೇಡಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಕಲ್ಲಂಗಡಿಯನ್ನು ಯಾರು ಸೇವಿಸಬಾರದು ತಪ್ಪದೇ ನೋಡಿ

ಪಾದದ ಅಡಿಭಾಗದಲ್ಲಿ ನೋವಾಗಲು ಕಾರಣ ಮತ್ತು ಪರಿಹಾರವೇನು ನೋಡಿ

ಜಿರಳೆ ಕಚ್ಚಿದ ಅಥವಾ ಮುಟ್ಟಿದ ಆಹಾರ ಸೇವಿಸಿದರೆ ಏನಾಗುತ್ತದೆ?

ಮಕ್ಕಳಲ್ಲಿ ಹಸಿವು ಕಡಿಮೆಯಾಗಲು ಪ್ರಮುಖ ಕಾರಣಗಳು ಹಾಗೂ ಪರಿಹಾರ ಮಾರ್ಗಗಳು

ಹೊಟ್ಟೆ ಉಬ್ಬರ ಹಾಗೂ ಗ್ಯಾಸ್ಟ್ರಿಕ್ ಸಮಸ್ಯೆಗೆ 5 ನಿಮಿಷದಲ್ಲಿ ಪರಿಹಾರ ನೀಡುವ ಅದ್ಭುತ ಮನೆಮದ್ದು ಕಷಾಯ

ಮುಂದಿನ ಸುದ್ದಿ
Show comments