ಅಪ್ಪಿತಪ್ಪಿಯೂ ಇವರು ಕಾಮಕಸ್ತೂರಿ ಬೀಜವನ್ನು ಸೇವಿಸಬೇಡಿ

Webdunia
ಬುಧವಾರ, 8 ಏಪ್ರಿಲ್ 2020 (07:07 IST)
ಬೆಂಗಳೂರು : ಕಾಮಕಸ್ತೂರಿ ಬೀಜ  ಆರೋಗ್ಯಕ್ಕೆ ತುಂಬಾ ಉತ್ತಮ. ಇದು ದೇಹದ ಉಷ್ಣತೆಯನ್ನು ಕಡಿಮೆ ಮಾಡುತ್ತದೆ. ಆದ್ದರಿಂದ ಬೇಸಿಗೆ ಕಾಲದಲ್ಲಿ ಈ ಜ್ಯೂಸ್ ಕುಡಿದರೆ ಒಳ್ಳೆಯದು. ಆದರೆ ಎಲ್ಲರೂ ಇದನ್ನು ಸೇವಿಸುವ ಹಾಗಿಲ್ಲ.


ಗರ್ಭಿಣಿಯರು ಅಪ್ಪಿತಪ್ಪಿಯೂ ಈ ಬೀಜವನ್ನು ಸೇವಿಸುವ ಹಾಗಿಲ್ಲ. ಹಾಗೇ ಎದೆಹಾಲುಣಿಸುವ ತಾಯಯಂದಿರು ಈ ಬೀಜವನ್ನು ಸೇವಿಸಬಾರದು. ಅಲ್ಲದೇ ಮಹಿಳೆಯರು ತೂಕ ಇಳಿಸಲು ಇದು ಸಹಕಾರಿ. ಆದರೆ ಇದನ್ನು ಅತಿಯಾಗಿ ಸೇವಿಸಿದರೆ ಋತುಚಕ್ರದ ಸಮಸ್ಯೆ ಉಂಟಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಅಡುಗೆಮನೆಯಲ್ಲಿಯೇ ಇದೆ ದಿನನಿತ್ಯ ಕಾಡುವ ಗ್ಯಾಸ್ಟ್ರಿಕ್‌ಗೆ ರಾಮಬಾಣ

ಟೀ, ಕಾಫಿ ಬದಲು ಮಕ್ಕಳಿಗೆ ಈ ಪಾನೀಯ ನೀಡಿ

ಈ ಔಷಧಿಗಳನ್ನು ಎಕ್ಸಪೈರಿ ಡೇಟ್ ಆದ ಮೇಲೆ ತಗೊಂಡ್ರೆ ಜೀವಕ್ಕೇ ಕುತ್ತು video

ತಲೆಹೊಟ್ಟು ನಿವಾರಣೆಗೆ ಸರಳ ಮನೆಮದ್ದು ಇಲ್ಲಿದೆ

ಚಳಿಗಾಲದಲ್ಲಿ ಹಣ್ಣು ಸೇವನೆ ಮಾಡುವಾಗ ನೆನಪಿಡಬೇಕಾದ ವಿಚಾರಗಳು

ಮುಂದಿನ ಸುದ್ದಿ
Show comments