ವೀರ್ಯಾಣು ಸಂಖ್ಯೆ ಹೆಚ್ಚಿಸಲು ಇದನ್ನ ಸೇವಿಸುವಾಗ ಸಂಭೋಗ ನಡೆಸದಿರಿ

Webdunia
ಶುಕ್ರವಾರ, 30 ಆಗಸ್ಟ್ 2019 (14:20 IST)
ಬೆಂಗಳೂರು : ಪುರುಷರಲ್ಲಿ ವೀರ್ಯಾಣು ಸಂಖ್ಯೆ ಕಡಿಮೆ ಇದ್ದಾಗ ಅವರಿಗೆ ಮಕ್ಕಳಾಗುವ ಸಾಧ್ಯತೆ ಕಮ್ಮಿ ಇರುತ್ತದೆ. ಅಂತವರು ತಮ್ಮ ವೀರ್ಯಾಣು ಸಂಖ್ಯೆ ಹೆಚ್ಚಿಸಲು ಮನೆಮದ್ದನ್ನು ಬಳಸಿ.


ಮೊದಲಿಗೆ ದೊಡ್ಡಗಾತ್ರದ 1 ಈರುಳ್ಳಿ ತೆಗೆದುಕೊಂಡು ಅದನ್ನು ಸಣ್ಣದಾಗಿ ಕಟ್ ಮಾಡಿಕೊಂಡು ಅದಕ್ಕೆ ಶುದ್ಧ ಹಸುವಿನ ತುಪ್ಪ 20 ಗ್ರಾಂನಷ್ಟು ಹಾಕಿ ಚೆನ್ನಾಗಿ ಫ್ರೈ ಮಾಡಿ ಈರುಳ್ಳಿ ಕಂದು ಬಣ್ಣ ಬರುವವರೆಗೂ ಹುರಿಯಿರಿ. ನಂತರ ಅದನ್ನು ಒಂದು ಪ್ಲೇಟ್ ಗೆ ಹಾಕಿ ಅದಕ್ಕೆ 20 ಗ್ರಾಂನಷ್ಟು ಕಲ್ಲುಸಕ್ಕರೆ ಪುಡಿ ಹಾಕಿ ಮಿಕ್ಸ್ ಮಾಡಿ ನಂತರ ಬೆಳಿಗ್ಗೆ ಹಾಗೂ ಸಂಜೆ 2 ಹೊತ್ತು ಖಾಲಿ ಹೊಟ್ಟೆಯಲ್ಲಿ ತಿನ್ನಬೇಕು.

ಮನೆಮದ್ದನ್ನು 45-60 ದಿನಗಳ ಕಾಲ ಮಾಡಲೇಬೇಕು. ಹಾಗೇ ಮನೆಮದ್ದನ್ನು ಬಳಸುತ್ತಿರುವಾಗ ಸಂಭೋಗ ಕ್ರಿಯೆಯಲ್ಲಿ ತೊಡಗಬಾರದು. ಆಗ ಮಾತ್ರ ಇದರಿಂದ ಉತ್ತಮ ಫಲಿತಾಂಶ ದೊರೆಯುತ್ತದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಚಳಿಗಾಲದಲ್ಲಿ ಸೇವಿಸಬೇಕಾದ ಹಣ್ಣುಗಳು, ಅದರ ಪ್ರಯೋಜನ ಇಲ್ಲಿದೆ

ಚಳಿಗಾಲದಲ್ಲಿ ಮೊಸರು ಸೇವಿಸಬಹುದೇ, ಆಯುರ್ವೇದ ಏನು ಹೇಳುತ್ತದೆ

ಚಳಿಗಾಲದಲ್ಲಿ ಹಿಮ್ಮಡಿ ಒಡೆಯುವುದಕ್ಕೆ ಕ್ವಿಕ್ ಆಗಿ ಹೀಗೆ ಮಾಡಿ

ಮಕ್ಕಳಲ್ಲಿ ಒತ್ತಡ ನಿವಾರಣೆಗೆ ಇದು ಬೆಸ್ಟ್ ದಾರಿ

ರಾತ್ರಿ ನಿದ್ದೆ ಬರುತ್ತಿಲ್ಲವೆಂದರೆ ಯಾವುದೇ ಕಾರಣಕ್ಕೂ ಮಲಗುವಾಗ ಈ ತಪ್ಪು ಮಾಡಬೇಡಿ

ಮುಂದಿನ ಸುದ್ದಿ
Show comments