ರಾತ್ರಿ ನಿದ್ದೆ ಬರುತ್ತಿಲ್ಲವೆಂದರೆ ಯಾವುದೇ ಕಾರಣಕ್ಕೂ ಮಲಗುವಾಗ ಈ ತಪ್ಪು ಮಾಡಬೇಡಿ

Sampriya
ಸೋಮವಾರ, 17 ನವೆಂಬರ್ 2025 (19:51 IST)
ಬೆಂಗಳೂರು: ಜೀವನ ಶೈಲಿಯಲ್ಲಿ ಬದಲಾವಣೆಯಾಗುತ್ತಿದ್ದ ಹಾಗೇ ನಮ್ಮ ಆರೋಗ್ಯದ ಮೇಲೂ ಪರಿಣಾಮ ಬೀಳುತ್ತಾ ಹೋಗುತ್ತದೆ. 

ಪ್ರಸ್ತುತ ಕಾಲಘಟ್ಟದಲ್ಲಿ ಹೆಚ್ಚಾಗಿ ಎಲ್ಲರೂ ಮೊಬೈಲ್‌ಗೆ ಜೋತು ಬೀಳುತ್ತಿರುವುದರಿಂದ ಇದು ನಮ್ಮ ನಿದ್ದೆ ಮೇಲೆ ಪರಿಣಾಮ ಬೀಳುತ್ತದೆ. ಒಬ್ಬ ಮನುಷ್ಯನಿಗೆ 7 ರಿಂದ 8 ಗಂಟೆ ನಿದ್ದೆಯಾಗದಿದ್ದರೆ ಆತನ ಆರೋಗ್ಯದಲ್ಲಿ ಭಾರೀ ಪರಿಣಾಮ ಬೀರುತ್ತದೆ. ನಿದ್ದೆ ಕಡಿಮೆಯಾದಾಗ ಸಾಮಾನ್ಯವಾಗಿ ತಲೆನೋವು ಹಾಗೂ ತಲೆಸುತ್ತು ಶುರುವಾಗುತ್ತದೆ. 

ಹೀಗಿರುವಾಗ ಪ್ರತಿ ದಿನ ನಿದ್ದೆಯನ್ನು ಸರಿಯಾದ ಸಮಯಕ್ಕೆ ಮಾಡಬೇಕು. ಒಂದು ವೇಳೆ ರಾತ್ರಿ ವೇಳೆ ನಿದ್ದೆ ಬಾರದಿದ್ದರೆ ನಿಮ್ಮ ಮೊಬೈಲ್‌ ಅನ್ನು ದೂರವಿಟ್ಟು ಮಲಗುವ ಅಭ್ಯಾಸವನ್ನು ಮಾಡಿಕೊಳ್ಳಿ. ಈ ಅಭ್ಯಾಸವನ್ನು ದಿನನಿತ್ಯ ಮಾಡಿ, ಹೀಗೇ ಮಾಡಿದ್ದಲ್ಲಿ ಕ್ರಮೇಣ ನಿದ್ದೆ ಹೊತ್ತಿಗೆ ಬೀಳುತ್ತದೆ. 

ಮೊಬೈಲ್ ಫೋನ್‌ಗಳಿಂದ ಬರುವ ನೀಲಿ ಬೆಳಕು ನಿದ್ರೆಯನ್ನು ಪ್ರಚೋದಿಸುವ ಹಾರ್ಮೋನುಗಳ ಸಮತೋಲನವನ್ನು ಸಹ ಅಡ್ಡಿಪಡಿಸುತ್ತದೆ. ಇದು ನಿದ್ರೆಗೆ ತೊಂದರೆ ಉಂಟುಮಾಡುತ್ತದೆ ಎಂದು ಹೇಳಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮಕ್ಕಳಲ್ಲಿ ಒತ್ತಡ ನಿವಾರಣೆಗೆ ಇದು ಬೆಸ್ಟ್ ದಾರಿ

ರಾತ್ರಿ ನಿದ್ದೆ ಬರುತ್ತಿಲ್ಲವೆಂದರೆ ಯಾವುದೇ ಕಾರಣಕ್ಕೂ ಮಲಗುವಾಗ ಈ ತಪ್ಪು ಮಾಡಬೇಡಿ

ಋತುಚಕ್ರದ ನೋವಿಗೆ ದಿಡೀರ್ ಮುಕ್ತಿ ಬೇಕೆಂದರೆ ಹೀಗೆ ಮಾಡಿ

ಉದ್ದಿನ ದೋಸೆ ತಿಂದು ಬೇಜಾರಾಗಿದ್ರೆ ಈ ರೀತಿ ಒಮ್ಮೆ ಟ್ರೈ ಮಾಡಿ

ಮಕ್ಕಳ ದಿನಾಚರಣೆ ಸ್ಪೆಷಲ್: ನಿಮ್ಮ ಮಕ್ಕಳು ಹೀಗಿದ್ದರೆ ಉದಾಸೀನ ಬೇಡ

ಮುಂದಿನ ಸುದ್ದಿ
Show comments