ಮಲೇರಿಯಾ ಇರುವವರು ಯಾವ ಆಹಾರ ಸೇವಿಸಬೇಕು ಗೊತ್ತಾ?

Webdunia
ಸೋಮವಾರ, 26 ಏಪ್ರಿಲ್ 2021 (06:40 IST)
ಬೆಂಗಳೂರು : ಸೊಳ್ಳೆಗಳ ಕಡಿತದಿಂದ ಮಲೇರಿಯಾ ಕಾಯಿಲೆ ಹರಡುತ್ತದೆ. ಹಾಗಾಗಿ ಬೇಸಿಗೆಯಲ್ಲಿ ಸೊಳ್ಳೆ ಕಾಟ ಹೆಚ್ಚಾಗಿದ್ದು, ಸೊಳ್ಳೆ  ಕಡಿಯದಂತೆ ಎಚ್ಚರವಹಿಸಿ. ಒಂದು ವೇಳೆ ಮಲೇರಿಯಾ ರೋಗಕ್ಕೆ ಒಳಗಾದ ವ್ಯಕ್ತಿ  ತಾವು ಸೇವಿಸುವ ಆಹಾರದ ಬಗ್ಗೆ ಕಾಳಜಿ ವಹಿಸಿ.

ಮಲೇರಿಯಾ ಇರುವವರು ಏನು ತಿನ್ನಬೇಕು :
ಮಲೇರಿಯಾ ರೋಗಿಗಳು ಪ್ರಾಥಮಿಕ ಹಂತದಲ್ಲಿ ಎಳನೀರು , ಕಿತ್ತಳೆ ರಸ ಕುಡಿಯಲು ವೈದ್ಯರು ಶಿಫಾರಸ್ಸು ಮಾಡುತ್ತಾರೆ. ಹಾಗೇ ಎರಡನೇ ಹಂತದಲ್ಲಿ ಹಣ್ಣು ಮತ್ತು ತರಕಾರಿಗಳನ್ನು ಸೇವಿಸಿ. ಮೂರನೇ ಹಂತದಲ್ಲಿ ಓಟ್ ಮೀಲ್ ಮತ್ತು ಸಿರಿಧಾನ್ಯಗಳನ್ನು ಸೇವಿಸಿ, ಹಾಲು ಕುಡಿಯಿರಿ.

ಏನು ತಿನ್ನಬಾರದು :
ಮಲೇರಿಯಾ ರೋಗಿಗಳು ಹುಳಿ ಪದಾರ್ಥಗಳಿಂದ ದೂರವಿರಿ. ವಿಪರೀತವಾಗಿ ತಿನ್ನಬಾರದು. ಅನ್ನವನ್ನು ಸೇವಿಸಬಾರದು. ಉಪ್ಪಿನಕಾಯಿ ಸೇವಿಸಬಾರದು. ಇದಲ್ಲದೇ ಮೊಸರು, ಬಾಳೆಹಣ‍್ಣು, ಮದ್ಯ, ಚಹಾ, ಕಾಫಿ, ಮಾಂಸಹಾರ ಆಹಾರ  ಮತ್ತು ಮಸಾಲೆಯುಕ್ತ ವಸ್ತುಗಳನ್ನು ಸೇವಿಸಬಾರದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮಕ್ಕಳಿಗೆ ಪದೇ ಪದೇ ಅಜೀರ್ಣವಾಗುವುದು ಯಾಕೆ ಇಲ್ಲಿದೆ ನೋಡಿ ಕಾರಣ

ದೀಪಾವಳಿ ಸಂದರ್ಭದಲ್ಲಿ ಚರ್ಮದ ಕಾಳಜಿಯನ್ನು ಹೀಗೇ ಮಾಡಿ

ಮನೆಯಲ್ಲಿಯೇ ಮಾಡಿ‌ ಮಂಗಳೂರು ಶೈಲಿ ಕಷಾಯ ಪುಡಿ

ದಿನನಿತ್ಯ ಬಾದಾಮಿ ಸೇವನೆ ಆರೋಗ್ಯಕ್ಕೆ ಎಷ್ಟು ಪ್ರಯೋಜನ ಗೊತ್ತಾ

ನಮ್ಮ ಆಹಾರದಲ್ಲಿ ಬಾಳೆಹಣ್ಣನ್ನು ಯಾಕೆ ಸೇರಿಸಿಕೊಳ್ಳಬೇಕೆಂಬುದಕ್ಕೆ ಇಲ್ಲಿದೆ ಉತ್ತರ

ಮುಂದಿನ ಸುದ್ದಿ
Show comments