Daily Horoscope

ತೂಕ ಹೆಚ್ಚಿಸಿಕೊಳ್ಳಲು ಪ್ರತಿದಿನ ಹೀಗೆ ಮಾಡಿ

Webdunia
ಸೋಮವಾರ, 30 ಮಾರ್ಚ್ 2020 (06:55 IST)
ಬೆಂಗಳೂರು : ಕೆಲವರು ನೋಡಲು ತುಂಬಾ ಸಣ್ಣಗಾಗಿರುತ್ತಾರೆ. ಅವರಿಗೆ ತಾವು ದಪ್ಪವಾಗಬೇಕೆಂಬ ಆಸೆ ಇರುತ್ತದೆ. ಅಂತವರು ಪ್ರತಿದಿನ ಹೀಗೆ ಮಾಡಿ.

*ಪ್ರತಿದಿನ ರಾತ್ರಿ 10-15 ಒಣದ್ರಾಕ್ಷಿಗಳನ್ನು ನೀರಿನಲ್ಲಿ ನೆನೆಸಿಟ್ಟು, ಬೆಳಿಗ್ಗೆ ಆ ನೀರು ಮತ್ತು ದ್ರಾಕ್ಷಿಯನ್ನು ಸೇವಿಸಿ.

 

*ಪ್ರತಿದಿನ ರಾತ್ರಿ ಒಂದು ಚಮಚ ನೆಲ್ಲಿಕಾಯಿ ಪುಡಿ ಮತ್ತು ಕಲ್ಲುಸಕ್ಕರೆ ಮಿಶ್ರಣದ ಸೇವನೆ ಮಾಡಿ.

 

*ಪ್ರತಿದಿನ ಗೋಡಂಬಿ ಹಾಗೂ ಬಾದಾಮಿಯನ್ನು ಒಂದು ಗ್ಲಾಸ್ ಹಾಲಿನೊಂದಿಗೆ ಸೇವಿಸಿ.

 

*1ಚಮಚ ಜೇನುತುಪ್ಪ ಹಾಗೂ 1 ಚಮಚ ಅರಿಶಿನವನ್ನು ದಿನಾಲು ಸೇವನೆ  ಮಾಡುವುದರಿಂದ ತೂಕ ಹೆಚ್ಚಾಗುತ್ತದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಅಚ್ಚು ಇಲ್ಲದೇ ಮೋದಕ ತಯಾರಿಸುವುದು ಹೇಗೆ, ಇಲ್ಲಿದೆ ವಿಧಾನ

ಕೂತು ಕೂತು ಹೊಟ್ಟೆ ಬೆಳೆಯುತ್ತಿದೆಯೇ, ಏನು ಮಾಡಬೇಕು

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಮುಂದಿನ ಸುದ್ದಿ
Show comments