ಒಣಕೆಮ್ಮಿನಿಂದ ಬೇಸತ್ತಿದ್ದರೆ ಹೀಗೆ ಮಾಡಿ

Webdunia
ಶನಿವಾರ, 10 ಅಕ್ಟೋಬರ್ 2020 (13:50 IST)
ಬೆಂಗಳೂರು : ವಾತಾವರಣ ಬದಲಾದಾಗ, ಅಥವಾ ಧೂಳಿನಿಂದ  ಒಣಕೆಮ್ಮು ಸಮಸ್ಯೆ ಶುರುವಾಗುತ್ತದೆ. ಈ ಒಣಕೆಮ್ಮು ಸಮಸ್ಯೆ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ.

6 ಖರ್ಜೂರವನ್ನು ತೆಗೆದುಕೊಂಡು ½ ಲೀಟರ್ ಹಾಲಿನಲ್ಲಿ 25 ನಿಮಿಷಗಳ ಕಾಲ ಕುದಿಸಿ. ಇದನ್ನು ದಿನಕ್ಕೆ 1 ಕಪ್ ನಂತೆ 3 ಬಾರಿ ಕುಡಿಯಿರಿ. ಇದರಿಂದ ಒಣಕೆಮ್ಮು ನಿವಾರಣೆಯಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮನೆಯಲ್ಲಿಯೇ ಮಾಡಿ‌ ಮಂಗಳೂರು ಶೈಲಿ ಕಷಾಯ ಪುಡಿ

ದಿನನಿತ್ಯ ಬಾದಾಮಿ ಸೇವನೆ ಆರೋಗ್ಯಕ್ಕೆ ಎಷ್ಟು ಪ್ರಯೋಜನ ಗೊತ್ತಾ

ನಮ್ಮ ಆಹಾರದಲ್ಲಿ ಬಾಳೆಹಣ್ಣನ್ನು ಯಾಕೆ ಸೇರಿಸಿಕೊಳ್ಳಬೇಕೆಂಬುದಕ್ಕೆ ಇಲ್ಲಿದೆ ಉತ್ತರ

ದೀಪಾವಳಿಗೆ ಖೋವಾ ಬಳಸಿ ಗುಲಾಬ್ ಜಾಮೂನ್ ಮಾಡಿ

ಹಬ್ಬದ ಋತುವಿನಲ್ಲಿ ತೂಕ ಹೆಚ್ಚಾಗದಂತೆ ಕಾಪಾಡಿಕೊಳ್ಳಲು ಆಹಾರ ಕ್ರಮ ಹೀಗೇ ಅನುಸರಿಸಿ

ಮುಂದಿನ ಸುದ್ದಿ
Show comments