Daily Horoscope
✕

ಶೀತದಿಂದ ಮೂಗು ಕಟ್ಟಿಕೊಂಡಿದ್ದರೆ ಹೀಗೆ ಮಾಡಿ

Webdunia
ಶುಕ್ರವಾರ, 28 ಜೂನ್ 2019 (09:02 IST)
ಬೆಂಗಳೂರು : ವಾತಾವರಣ ಬದಲಾದಾಗ ಶೀತ, ಕಫದ  ಸಮಸ್ಯೆ ಕಾಡುತ್ತದೆ. ಶೀತವಾದಾಗ ಮೂಗು ಕಟ್ಟಿಕೊಳ್ಳುತ್ತದೆ. ಇದರಿಂದ ರಾತ್ರಿ ಸರಿಯಾಗಿ ನಿದ್ದೆ ಮಾಡಲು ಆಗುವುದಿಲ್ಲ. ಈ ಕಟ್ಟಿನ ಮೂಗಿನ ಉಪಶಮನಕ್ಕೆ ಹೀಗೆ ಮಾಡಿ.




ಶೀತ ಆಗಿ ಮೂಗಿನಲ್ಲಿ ಲೋಳೆ ಕಟ್ಟಿಕೊಂಡಿದ್ದರೆ ಬೆಳ್ಳುಳ್ಳಿಯನ್ನು ಜಜ್ಜಿ, ಹಿಂಡಿ ಅದರ ರಸ ತೆಗೆದು ನೀರಿನೊಂದಿಗೆ ಬೆರೆಸಿ ಈ ಮಿಶ್ರಣದ ಕೆಲವು ಹನಿಗಳನ್ನು ಮೂಗಿನೊಳಗೆ ಬಿಟ್ಟುಕೊಳ್ಳಬೇಕು. ಇದು ಕಟ್ಟಿಕೊಂಡಿರುವ ಲೋಳೆಯನ್ನು ನಿವಾರಿಸುತ್ತದೆ.
ಬೆಳ್ಳುಳ್ಳಿಯಲ್ಲಿ ಉರಿಯನ್ನು ಕಡಿಮೆ ಮಾಡುವ ಗುಣಗಳಿದ್ದು, ಇದು ಕಫಕ್ಕೆ ರಾಮಬಾಣವಿದ್ದಂತೆ. ಬೆಳಿಗ್ಗೆ ಎದ್ದ ಕೂಡಲೇ ಮತ್ತು ರಾತ್ರಿ ಮಲಗುವ ಮುನ್ನ ಬೆಳ್ಳುಳ್ಳಿಯನ್ನು ಚೆನ್ನಾಗಿ ಜಜ್ಜಿ ಸ್ವಲ್ಪ ನೀರಿನೊಂದಿಗೆ ಸೇವಿಸಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಆಯುರ್ವೇದದ ಪ್ರಕಾರ ತಲೆಗೆ ಎಷ್ಟು ದಿನಕ್ಕೊಮ್ಮೆ ಸ್ನಾನ ಮಾಡಬೇಕು

ಕಿವಿಯಲ್ಲಿ ಸದಾ ಗಾಳಿಯಾಡುವಂತಹ ಶಬ್ಧ ಕೇಳುವುದು ಯಾಕೆ, ಯಾವ ರೋಗದ ಲಕ್ಷಣ

ಮೊಡವೆ ಸಮಸ್ಯೆ ನಿವಾರಣೆಯಾಗಬೇಕೇ, ಇಂದೇ ಈ 4 ಆಹಾರ ಪದಾರ್ಥಗಳನ್ನು ತಿನ್ನುವುದನ್ನು ನಿಲ್ಲಿಸಿ

ಹೊಟ್ಟೆಯ ಕೊಬ್ಬನ್ನು ಕರಗಿಸಲು ಅತ್ಯಂತ ಸರಳ ಮತ್ತು ಪರಿಣಾಮಕಾರಿ ಯೋಗಾಸನಗಳು

ಗರ್ಭಪಾತದ ನಂತರ ಮತ್ತೆ ಗರ್ಭಧರಿಸುವುದು ಕಷ್ಟವೇ, ಇಲ್ಲಿದೆ ಸಲಹೆ

ಮುಂದಿನ ಸುದ್ದಿ
Show comments