Webdunia - Bharat's app for daily news and videos

Install App

ಅತಿಯಾದ ಬೆವರಿಗೆ ಕಾರಣ ಮತ್ತು ಪರಿಹಾರ ತಿಳಿದುಕೊಳ್ಳಿ

Webdunia
ಗುರುವಾರ, 1 ಏಪ್ರಿಲ್ 2021 (06:35 IST)
ಬೆಂಗಳೂರು : ಬೇಸಿಗೆಯಲ್ಲಿ ಸಾಮಾನ್ಯವಾಗಿ ಎಲ್ಲರಿಗೂ ಅತಿಯಾಗಿ ಬೆವರು ಬರುತ್ತದೆ. ಆದರೆ ಕೆಲವರಿಗೆ ಎಲ್ಲಾ ಸಮಯದಲ್ಲೂ ಅತಿಯಾಗಿ ಬೆವರು ಸುರಿಯುತ್ತಿರುತ್ತದೆ. ಅಂತವರು ಆ ಬೆವರಿಗೆ ಕಾರಣವೇನು ಎಂದು ತಿಳಿದು ಅದನ್ನು ಪರಿಹರಿಸಿಕೊಳ್ಳಿ.

ಹೈಪರ್ಹೈಡ್ರೋಸಿಸ್ ನಿಂದ ಬಳಲುತ್ತಿರುವ ಜನರಲ್ಲಿ ಬೆವರು ಗ್ರಂಥಿಗಳು ಹೆಚ್ಚು ಸಕ್ರಿಯವಾಗುತ್ತದೆ. ಇದು ಅತಿಯಾದ ಬೆವರಿಗೆ ಕಾರಣವಾಗುತ್ತದೆ. ದೇಹದಲ್ಲಿ ಬ್ಯಾಕ್ಟೀರಿಯಾ ಸೋಂಕು ಇದ್ದಾಗ, ಹೃದಯದ ಕವಾಟ ಊದಿಕೊಂಡಾಗ, ಮೂಳೆಗಳಿಗೆ ಸಂಬಂಧಿಸಿದ ಸೋಂಕುಗಳಿದ್ದಾಗ, ಹೆಚ್ಚಿನ ತೂಕವಿದ್ದಾಗ ಅತಿಯಾಗಿ ಬೆವರುತ್ತೇವೆ.

ಹಾಗಾಗಿ ಈ ಸಮಸ್ಯೆಯನ್ನು ನಿವಾರಿಸಲು ಆಹಾರದಲ್ಲಿ ಅತಿಯಾಗಿ ಉಪ್ಪನ್ನು ಸೇವಿಸುವುದು ಮತ್ತು ಆಲ್ಕೋಹಾಲ್ ಸೇವನೆ ಕಡಿಮೆ ಮಾಡಿ. ಟೊಮೆಟೊ ಜ್ಯೂಸ್, ಗ್ರೀನ್ ಟೀ, ಮತ್ತು ಗೋಧಿಗಳನ್ನು ಹೆಚ್ಚು ಸೇವಿಸಿ, ಬೇಸಿಗೆಯಲ್ಲಿ ಸಾಕಷ್ಟು ನೀರನ್ನು ಕುಡಿಯಿರಿ. ಎಣ್ಣೆಯುಕ್ತ ಆಹಾರಗಳಿಂದ ದೂರವಿರಿ.  ಹತ್ತಿಯ ಬಟ್ಟೆಗಳನ್ನು ಹೆಚ್ಚಾಗಿ ಧರಿಸಿ. ನಿಂಬೆ ಪಾನಕ ಕುಡಿಯಿರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Health Tips: ಸ್ನಾಯುಗಳ ಬೆಳವಣಿಗೆ ನಿಮ್ಮ ಆಹಾರದಲ್ಲಿ ಇದನ್ನು ಸೇರಿಸಿ

ಗರ್ಭಿಣಿಯರು ಕ್ಯಾರೆಟ್‌ನ್ನು ಸೇವಿಸುವುದರಿಂದ ಏನೆಲ್ಲಾ ಪ್ರಯೋಜವಿದೆ ಗೊತ್ತಾ

Health Tips: ನಿಮ್ಮ ಆಹಾರದಲ್ಲಿ ಈ ಬೀಜಗಳನ್ನು ಸೇರಿಸಿ, ಪವರ್‌ಫುಲ್ ಚೇಂಜಸ್‌ ಕಂಡುಕೊಳ್ಳಿ

Heart health: ನಿಮ್ಮ ಹೃದಯ ಜೋರಾಗಿ ಹೊಡೆದುಕೊಳ್ಳುತ್ತಿದೆಯೇ, ನಿರ್ಲ್ಯಕ್ಷ ಬೇಡ

Hair Care: ಕಂಡೀಷನರ್ ಹಚ್ಚುವಾಗ ಈ ತಪ್ಪನ್ನು ಮಾಡಲೇಬೇಡಿ

ಮುಂದಿನ ಸುದ್ದಿ
Show comments