ಮುಖದಲ್ಲಿರುವ ಚಿಕ್ಕ ಚಿಕ್ಕ ಅಲರ್ಜಿ ಗುಳ್ಳೆಗಳು ನಿವಾರಣೆಯಾಗಲು ಹೀಗೆ ಮಾಡಿ

Webdunia
ಬುಧವಾರ, 25 ಡಿಸೆಂಬರ್ 2019 (06:21 IST)
ಬೆಂಗಳೂರು : ಹೊರಗಡೆ ಹೆಚ್ಚಾಗಿ ಓಡಾಡುವುದರಿಂದ ಧೂಳಿನಿಂದ, ಮಾಲಿನ್ಯಗಳಿಂದ ಕೆಲವೊಮ್ಮೆ ಮುಖದಲ್ಲಿ ಮೊಡವೆಗಳು ಮಾತ್ರವಲ್ಲ, ಕೆಲವೊಮ್ಮೆ ಚಿಕಿಚಿಕ್ಕ ಅಲರ್ಜಿ ಗುಳ್ಳೆಗಳಾಗುತ್ತದೆ. ಇದು ಮುಖದ ಅಂದವನ್ನು ಕೆಡಿಸುತ್ತದೆ. ಇದನ್ನು ನಿವಾರಿಸಲು ಇದನ್ನು ಹಚ್ಚಿ.



1ಚಮಚ ಅಕ್ಕಿಹಿಟ್ಟು, 1 ಚಮಚ ಅಲೋವೆರಾ ಜೆಲ್, 1 ಚಮಚ ತೆಂಗಿನ ಹಾಲು ಮತ್ತು ಸ್ವಲ್ಪ ಅರಶಿನ ಹಾಕಿ ಮಿಕ್ಸ್ ಮಾಡಿ ಪೇಸ್ಟ್ ತಯಾರಿಸಿಕೊಳ್ಳಿ. ಇದನ್ನು ಮುಖಕ್ಕೆ ಹಚ್ಚಿ 20 ನಿಮಿಷ ಬಿಟ್ಟು ತೊಳೆಯಿರಿ. ಹೀಗೆ ಪ್ರತಿದಿನ ಮಾಡಿ. ಇದರಿಂದ ಮುಖದಲ್ಲಿರುವ ಅಲರ್ಜಿ ಗುಳ್ಳೆಗಳು ನಿವಾರಣೆಯಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಚಳಿಗಾಲದಲ್ಲಿ ಮೊಸರು ಸೇವಿಸಬಹುದೇ, ಆಯುರ್ವೇದ ಏನು ಹೇಳುತ್ತದೆ

ಚಳಿಗಾಲದಲ್ಲಿ ಹಿಮ್ಮಡಿ ಒಡೆಯುವುದಕ್ಕೆ ಕ್ವಿಕ್ ಆಗಿ ಹೀಗೆ ಮಾಡಿ

ಮಕ್ಕಳಲ್ಲಿ ಒತ್ತಡ ನಿವಾರಣೆಗೆ ಇದು ಬೆಸ್ಟ್ ದಾರಿ

ರಾತ್ರಿ ನಿದ್ದೆ ಬರುತ್ತಿಲ್ಲವೆಂದರೆ ಯಾವುದೇ ಕಾರಣಕ್ಕೂ ಮಲಗುವಾಗ ಈ ತಪ್ಪು ಮಾಡಬೇಡಿ

ಋತುಚಕ್ರದ ನೋವಿಗೆ ದಿಡೀರ್ ಮುಕ್ತಿ ಬೇಕೆಂದರೆ ಹೀಗೆ ಮಾಡಿ

ಮುಂದಿನ ಸುದ್ದಿ
Show comments