Webdunia - Bharat's app for daily news and videos

Install App

ಶೂ ಧರಿಸಿದ್ದರಿಂದ ಉಂಟಾಗುವ ದುರ್ವಾಸನೆಯನ್ನು ಹೋಗಲಾಡಿಸಲು ಈ ರೀತಿ ಮಾಡಿ

Webdunia
ಗುರುವಾರ, 16 ಮೇ 2019 (06:52 IST)
ಬೆಂಗಳೂರು : ಯಾವಾಗಲೂ ಶೂ ಧರಿಸುವುದರಿಂದ ಕಾಲು ಹಾಗೂ ಪಾದ ವಾಸನೆಯಿಂದ ಕೂಡಿರುತ್ತದೆ. ಈ ವಾಸನೆ ನಮ್ಮ ಜೊತೆ ಕುಳಿತ ಬೇರೆಯವರಿಗೆ ತೊಂದರೆಯನ್ನುಂಟುಮಾಡುತ್ತದೆ. ಈ ವಾಸನೆಯನ್ನು ಹೋಗಲಾಡಿಸಲು ಇಲ್ಲಿದೆ ಉಪಾಯ.




*ಸಂಜೆ ಮನೆಗೆ ಬಂದಾಗ ಒಂದು ಗ್ಲಾಸ್ ನೀರಿಗೆ ಎರಡು ಟೀ ಬ್ಯಾಗ್‌ಹಾಕಿ ಚೆನ್ನಾಗಿ ಕುದಿಸಿ, ನಂತರ ಆ ನೀರನ್ನು ಬಕೆಟ್‌ ಗೆ ಸುರಿದು, ಅದಕ್ಕೆ ಸ್ವಲ್ಪ ತಣ್ಣೀರು ಸೇರಿಸಿ, ನಂತರ ಕಾಲುಗಳನ್ನು ಅದರಲ್ಲಿ ನೆನೆಸಿ ಇಪ್ಪತ್ತು ನಿಮಿಷ ಇಡಿ. ಈ ರೀತಿ ಮಾಡುವುದರಿಂದ ಈ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು.


*ಕಾಲುಗಳನ್ನು ಚೆನ್ನಾಗಿ ತೊಳೆದ ಬಳಿಕ ಕಾಲನ್ನು ಒರೆಸಿ, ನಂತರ ಸ್ವಲ್ಪ ಹತ್ತಿಯ ಉಂಡೆಯನ್ನು ತೆಗೆದುಕೊಂಡು ಅದಕ್ಕೆ ದುರ್ವಾಸನೆ ತಡೆಯುವ ಮದ್ಯ  ಹಾಕಿ ಪಾದಕ್ಕೆ ಉಜ್ಜುವುದರಿಂದ ದುರ್ವಾಸನೆ ತಡೆಯಬಹುದು.


* ಟೀ ಬ್ಯಾಗ್‌ ಟ್ರೀಟ್‌ಮೆಂಟ್‌ ರೀತಿಯಲ್ಲೇ ಸ್ವಲ್ಪ ಮೌತ್‌ ವಾಶ್‌ ತೆಗೆದು ಅದನ್ನು ಹದ ಬಿಸಿ ನೀರಿಗೆ ಹಾಕಿ, ಅದರಲ್ಲಿ ಕಾಲನ್ನು 20 ನಿಮಿಷ ನೆನಸಿ ಇಡುವುದರಿಂದಲೂ ಕಾಲು ಬೆವರಿನ ದುರ್ವಾಸನೆ ಬೀರುವುದನ್ನು ತಡೆಯಬಹುದು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Health Tips: ನಿಮ್ಮ ಆಹಾರದಲ್ಲಿ ಈ ಬೀಜಗಳನ್ನು ಸೇರಿಸಿ, ಪವರ್‌ಫುಲ್ ಚೇಂಜಸ್‌ ಕಂಡುಕೊಳ್ಳಿ

Heart health: ನಿಮ್ಮ ಹೃದಯ ಜೋರಾಗಿ ಹೊಡೆದುಕೊಳ್ಳುತ್ತಿದೆಯೇ, ನಿರ್ಲ್ಯಕ್ಷ ಬೇಡ

Hair Care: ಕಂಡೀಷನರ್ ಹಚ್ಚುವಾಗ ಈ ತಪ್ಪನ್ನು ಮಾಡಲೇಬೇಡಿ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

Hair fal tips: ತಲೆಕೂದಲಿನ ಬೆಳವಣಿಗೆಗೆ ಈ ಒಂದು ಜ್ಯೂಸ್ ಮಾಡಿ ತಲೆಗೆ ಹಚ್ಚಿ

ಮುಂದಿನ ಸುದ್ದಿ
Show comments