Daily Horoscope

ಮೃದು ತುಟಿಗಳನ್ನು ಪಡೆಯಲು ಹೀಗೆ ಮಾಡಿ

Webdunia
ಬುಧವಾರ, 16 ಅಕ್ಟೋಬರ್ 2019 (08:42 IST)
ಬೆಂಗಳೂರು : ಚಳಿಗಾಲ ಬಂದಾ ತುಟಿಗಳು ಒಣಗಲು ಶುರುವಾಗುತ್ತದೆ. ಸತ್ತ ಚರ್ಮಗಳು ತುಟಿಯನ್ನು ಒರಟಾಗಿಸುತ್ತದೆ. ಇದನ್ನು ಹೋಗಲಾಡಿಸಲು ತುಟಿಗಳ ಮೇಲೆ ಸ್ಕ್ರಬ್ ಮಾಡಬೇಕು. ಇದರಿಂದ ಮೃದುವಾದ ತುಟಿಗಳು ನಿಮ್ಮದಾಗುತ್ತದೆ.




*ಅಡುಗೆ ಸೋಡಾಕ್ಕೆ ಸ್ವಲ್ಪ ಎಣ್ಣೆ(ಆಲಿವ್ ಅಥವಾ ಬಾದಾಮಿ)ಸೇರಿಸಿ ಚೆನ್ನಾಗಿ ಮಿಕ್ಸ್ ಮಾಡಿ ಬ್ರೆಶ್ ನ ಸಹಾಯದಿಂದ ಈ ಮಿಶ್ರಣವನ್ನು ತೆಗೆದುಕೊಂಡು ತುಟಿಗಳ ಮೇಲೆ ನಿಧಾನವಾಗಿ 10 ನಿಮಿಷಗಳ ಕಾಲ ಮಸಾಜ್ ಮಾಡಿ ಬಳಿಕ ಸ್ವಲ್ಪ ಹೊತ್ತು ಬಿಟ್ಟು ನೀರಿನಲ್ಲಿ ತೊಳೆದು ಮಾಶ್ಚರೈಸರ್ ಲಿಪ್ ಬಾಮ್ ಹಚ್ಚಿ.


 * ಸಕ್ಕರೆ ಹಾಗೂ ಸ್ವಲ್ಪ ಎಣ್ಣೆ(ಆಲಿವ್ ಅಥವಾ ಬಾದಾಮಿ)ಸೇರಿಸಿ ಚೆನ್ನಾಗಿ ಮಿಕ್ಸ್ ಮಾಡಿ ಬ್ರೆಶ್ ನ ಸಹಾಯದಿಂದ ಈ ಮಿಶ್ರಣವನ್ನು ತೆಗೆದುಕೊಂಡು ತುಟಿಗಳ ಮೇಲೆ ನಿಧಾನವಾಗಿ 10 ನಿಮಿಷಗಳ ಕಾಲ ಮಸಾಜ್ ಮಾಡಿ ಬಳಿಕ ಸ್ವಲ್ಪ ಹೊತ್ತು ಬಿಟ್ಟು ನೀರಿನಲ್ಲಿ ತೊಳೆದು ಮಾಶ್ಚರೈಸರ್ ಲಿಪ್ ಬಾಮ್ ಹಚ್ಚಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಅಚ್ಚು ಇಲ್ಲದೇ ಮೋದಕ ತಯಾರಿಸುವುದು ಹೇಗೆ, ಇಲ್ಲಿದೆ ವಿಧಾನ

ಕೂತು ಕೂತು ಹೊಟ್ಟೆ ಬೆಳೆಯುತ್ತಿದೆಯೇ, ಏನು ಮಾಡಬೇಕು

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಮುಂದಿನ ಸುದ್ದಿ
Show comments