Daily Horoscope

ಒಡೆದ ತೆಂಗಿನಕಾಯಿಯನ್ನು ಹಾಳಾಗದಂತೆ ಇಡಲು ಹೀಗೆ ಮಾಡಿ

Webdunia
ಶನಿವಾರ, 7 ಡಿಸೆಂಬರ್ 2019 (08:06 IST)
ಬೆಂಗಳೂರು : ನಾವು ತಿಂಡಿ, ಸಾಂಬಾರು, ಪಲ್ಯಗಳನ್ನು ಮಾಡಲು ತೆಂಗಿನ ಕಾಯಿಯನ್ನು ಬಳಸುತ್ತೇವೆ. ಇದನ್ನು ಬಳಸಿದ ನಂತರ ಉಳಿದ  ತೆಂಗಿನ ಕಾಯಿ ಹಾಳಾಗಬಾರದೆಂದು  ಫ್ರಿಜ್ ನಲ್ಲಿ ಇಡುತ್ತಾರೆ. ಆದರೆ ಫ್ರಿಜ್ ಇಲ್ಲದವರು ತೆಂಗಿನಕಾಯಿಯನ್ನು 4-5 ದಿನ ಹೊರಗಡೆ ಹಾಳಾಗದಂತೆ ಇಡಲು ಈ ಟ್ರಿಕ್ಸ್ ಫಾಲೋ ಮಾಡಿ.



ಒಂದು ಪಾತ್ರೆಯಲ್ಲಿ ನೀರು ಹಾಕಿ ಅದಕ್ಕೆ ಉಪ್ಪು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ಬಳಿಕ ಅದರಲ್ಲಿ ತೆಂಗಿನಕಾಯಿಯ ಭಾಗವನ್ನು ಮುಳುಗಿಸಿಡಿ. ಈ ನೀರನ್ನು ಪ್ರತಿದಿನ ಬದಲಾಯಿಸಿ. ಹೀಗೆ ಮಾಡಿದರೆ ತೆಂಗಿನಕಾಯಿ  4-5 ದಿನವಾದರೂ ಹಾಳಾಗದೆ ಹಾಗೇ ಇರುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಅಚ್ಚು ಇಲ್ಲದೇ ಮೋದಕ ತಯಾರಿಸುವುದು ಹೇಗೆ, ಇಲ್ಲಿದೆ ವಿಧಾನ

ಕೂತು ಕೂತು ಹೊಟ್ಟೆ ಬೆಳೆಯುತ್ತಿದೆಯೇ, ಏನು ಮಾಡಬೇಕು

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಮುಂದಿನ ಸುದ್ದಿ
Show comments