Webdunia - Bharat's app for daily news and videos

Install App

ಮೇಕಪ್ ಇಲ್ಲದೆ ಸುಂದರವಾಗಿ ಕಾಣಲು ಹೀಗೆ ಮಾಡಿ

Webdunia
ಶನಿವಾರ, 12 ಅಕ್ಟೋಬರ್ 2019 (08:22 IST)
ಬೆಂಗಳೂರು : ಕೆಲವರು ಸುಂದರವಾಗಿ ಕಾಣಬೇಕೆಂದು ಸೌಂದರ್ಯವರ್ಧಕಗಳನ್ನು ಬಳಸಿಕೊಂಡು ಮೇಕಪ್ ಮಾಡಿಕೊಳ್ಳುತ್ತಾರೆ. ಆದರೆ ಇದು ಶಾಶ್ವತವಾಗಿರಲ್ಲ. ಮೇಕಪ್ ಮಾಡದೆ ನಿಮ್ಮ ಸೌಂದರ್ಯ ಹೆಚ್ಚಿಸಲು ಈ ಸಲಹೆಗಳನ್ನು ಪಾಲಿಸಿ.




* ನಿಮ್ಮ ತ್ವಚೆಯನ್ನು ಯಾವಾಗಲು ತೇವಾಂಶದಿಂದ ಕೂಡಿರುವಂತೆ ನೋಡಿಕೊಳ್ಳುವುದು ಮುಖ್ಯ. ನಿರ್ಜಲೀಕರಣದ ಚರ್ಮವು ನಿಮ್ಮ ತ್ವಚೆಯನ್ನು ಶುಷ್ಕವಾಗಿ ಕಾಣುವಂತೆ ಮಾಡುವುದು. ನಿಮ್ಮ ತ್ವಚೆಯನ್ನು ತೇವಾಂಶದಿಂದ ನೋಡಿಕೊಳ್ಳುವುದರಿಂದ, ಚರ್ಮ ನಯವಾಗಿರುತ್ತದೆ.


* ನಿಮ್ಮ ದೇಹಕ್ಕೆ ಆರೋಗ್ಯಕರ ಆಹಾರ ನೀಡಿದಷ್ಟು, ನಿಮ್ಮ ಚರ್ಮ ಆರೋಗ್ಯಕರವಾಗಿರುತ್ತದೆ. ಇದರಿಂದ ನೀವು ಸುಂದರವಾಗಿ ಕಾಣಬಹುದು.


* ಹಣ್ಣಿನ ರಸ ಸೇವನೆ ಮಾಡುವುದು, ಅದು ನಿಮ್ಮ ದೇಹದ ತೂಕ ಕಡಿಮೆ ಮಾಡುವುದರ ಜೊತೆಗೆ, ಚರ್ಮವು ಆರೋಗ್ಯವಾಗಿ,  ಆಕರ್ಷಕವಾಗಿರುತ್ತದೆ.


* ಮಿಟಮಿನ್ ಸಿ ಅಂಶವಿರುವ ತರಕಾರಿಗಳನ್ನು ಹೆಚ್ಚು ಸೇವಿಸಿ. ಇದರಿಂದ ನಿಮ್ಮ ಮೈಕಾಂತಿ ಹೆಚ್ಚಾಗುತ್ತದೆ.


*ದೇಹಕ್ಕೆ ಬೇಕಾಗುವಷ್ಟು ನೀರು ಕುಡಿಯಿರಿ. ಇದರಿಂದ ದೇಹದ ತೇವಾಂಶ ಹೆಚ್ಚಾಗುತ್ತದೆ. ನಿಮ್ಮ ತ್ವಚೆಯು ಹೆಚ್ಚು ಹೊಳಪಿನಿಂದ ಕೂಡಿರುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಲಟಿಕೆ ತೆಗೆಯುವ ಅಭ್ಯಾಸವಿದೆಯಾ ಹಾಗಿದ್ರೆ ಇಂದೇ ಬಿಟ್ಟು ಬಿಡಿ

ಈ ಟೆಸ್ಟ್‌ಗಳನ್ನು ಮಾಡಿದ್ರೆ ತಿಳಿಯುತ್ತೆ ನಿಮ್ಮ ಆರೋಗ್ಯದ ಗುಟ್ಟು

ತೆಳ್ಳಗಿರೋರಿಗೆ ಕೊಲೆಸ್ಟ್ರಾಲ್ ಬರಲ್ವಾ: ನಿಜಾಂಶ ಇಲ್ಲಿದೆ

ಡ್ರ್ಯಾಗನ್ ಹಣ್ಣನ್ನು ಯಾಕೆ ಸೇವಿಸಬೇಕೆಂಬುದಕ್ಕೆ ಇಲ್ಲಿದೆ ಕೆಲ ಕಾರಣ

ಹೃದಯದ ಆರೋಗ್ಯ ಚೆನ್ನಾಗಿರಬೇಕೆಂದರೆ ಇದೊಂದನ್ನು ಸೇವಿಸಬೇಡಿ

ಮುಂದಿನ ಸುದ್ದಿ
Show comments