Webdunia - Bharat's app for daily news and videos

Install App

ಕಾಲುಗಳ ಸೌಂದರ್ಯ ಕಾಪಾಡಿಕೊಳ್ಳಲು ಹೀಗೆ ಮಾಡಿ

Webdunia
ಗುರುವಾರ, 30 ಏಪ್ರಿಲ್ 2020 (10:56 IST)
ಬೆಂಗಳೂರು : ಮುಖ ಮಾತ್ರ ನಮ್ಮ ಸೌಂದರ್ಯವನ್ನು ಹೆಚ್ಚಿಸುವುದಿಲ್ಲ. ಅದರ ಜೊತೆಗೆ ನಮ್ಮ ಕಾಲುಗಳ ಸೌಂದರ್ಯವನ್ನು ಕಾಪಾಡಿಕೊಳ್ಳಬೇಕು.  ಕಾಲುಗಳ ಸೌಂದರ್ಯ ಕಾಪಾಡಿಕೊಳ್ಳಲು ಈ ಸಲಹೆಗಳನ್ನು ಪಾಲಿಸಿ.



*ಕಾಲುಗಳನ್ನು ಉಗುರು ಬೆಚ್ಚಗಿನ ನೀರಿನಿಂದ ತೊಳೆದು ಬ್ರೆಶ್ ನಿಂದ ಉಜ್ಜಿ ತೊಳೆದು ಉಗುರುಗಳಿಗೆ ಶೇಪ್ ಕೊಡಿ.

*ಪ್ಯುಮಿಕ್ ಸ್ಟೋನ್ ಬಳಸಿ ಮಸಾಜ್ ಮಾಡಿ. ಬಿಸಿ ನೀರಿಗೆ ಕಲ್ಲುಪ್ಪು ಹಾಕಿ ಅದರಲ್ಲಿ ನಿಮ್ಮ ಪಾದಗಳನ್ನು ಹಾಕಿ ಅದರಲ್ಲಿ ಪಾದಗಳನ್ನು ಸ್ವಲ್ಪ ಹೊತ್ತು ಇಟ್ಟು ತೊಳೆದರೆ ಕಾಲುಗಳು ಮೃದುವಾಗುತ್ತವೆ.


*ಕಾಲಿಗೆ ಪ್ರತಿದಿನ ರಾತ್ರಿ ಎಣ್ಣೆಯಿಂದ ಮಸಾಜ್ ಮಾಡಿ ಪ್ಲಾಸ್ಟಿಕ್ ನಿಂದ ಸುತ್ತಿದರೆ ಕಾಲುಗಳು ಹೊಳೆಯುತ್ತಿರುತ್ತವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Health Tips: ನಿಮ್ಮ ಆಹಾರದಲ್ಲಿ ಈ ಬೀಜಗಳನ್ನು ಸೇರಿಸಿ, ಪವರ್‌ಫುಲ್ ಚೇಂಜಸ್‌ ಕಂಡುಕೊಳ್ಳಿ

Heart health: ನಿಮ್ಮ ಹೃದಯ ಜೋರಾಗಿ ಹೊಡೆದುಕೊಳ್ಳುತ್ತಿದೆಯೇ, ನಿರ್ಲ್ಯಕ್ಷ ಬೇಡ

Hair Care: ಕಂಡೀಷನರ್ ಹಚ್ಚುವಾಗ ಈ ತಪ್ಪನ್ನು ಮಾಡಲೇಬೇಡಿ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

Hair fal tips: ತಲೆಕೂದಲಿನ ಬೆಳವಣಿಗೆಗೆ ಈ ಒಂದು ಜ್ಯೂಸ್ ಮಾಡಿ ತಲೆಗೆ ಹಚ್ಚಿ

ಮುಂದಿನ ಸುದ್ದಿ
Show comments