ಹೆರಿಗೆ ನಂತರ ಲೂಸ್ ಆದ ಚರ್ಮ ಟೈಟ್ ಆಗಲು ಹೀಗೆ ಮಾಡಿ

Webdunia
ಗುರುವಾರ, 31 ಅಕ್ಟೋಬರ್ 2019 (08:49 IST)
ಬೆಂಗಳೂರು : ಸಾಮಾನ್ಯವಾಗಿ ಹೆರಿಗೆ ನಂತರ ನಮ್ಮ ಚರ್ಮಗಳು ಲೂಸ್ ಆಗುತ್ತವೆ. ಇದರಿಂದ ನಿಮ್ಮ ದೇಹದ ಅಂದ ಕೆಡುತ್ತದೆ. ಈ ಲೂಸ್ ಆದ ಚರ್ಮ ಟೈಟ್ ಆಗಲು ಎಣ್ಣೆ ಮಸಾಜ್ ಮಾಡಿ.




ಎಣ್ಣೆಯನ್ನು ಸ್ವಲ್ಪ ಬಿಸಿ ಮಾಡಿಕೊಂಡು ನಂತರ ಲೂಸ್ ಆಗಿರುವ ಚರ್ಮಕ್ಕೆ ಹಚ್ಚಿ ಚೆನ್ನಾಗಿ ಮಸಾಜ್ ಮಾಡಿ. ಇದರಿಂದ ರಕ್ತಸಂಚಾರ ಸರಾಗವಾಗಿ ಆಗಲು ಸಹಾಯವಾಗುತ್ತದೆ. ಇದರಿಂದ ಚರ್ಮ ಆರೋಗ್ಯವಾಗಿರುತ್ತದೆ ಮತ್ತು ಮೃದುವಾಗುತ್ತದೆ. ಬಳಿಕ ಬೆಚ್ಚಗಿನ ನೀರಿನಲ್ಲಿ ಸ್ನಾನ ಮಾಡಿ. ಇದರಿಂದ ಲೂಸ್ ಆದ ಚರ್ಮಗಳು ಟೈಟ್ ಆಗುತ್ತವೆ. ಆಗ ನೀವು ಮೊದಲಿನಂತೆ ಸುಂದರವಾಗಿ ಕಾಣುತ್ತೀರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ದೀಪಾವಳಿಗೆ ಖೋವಾ ಬಳಸಿ ಗುಲಾಬ್ ಜಾಮೂನ್ ಮಾಡಿ

ಹಬ್ಬದ ಋತುವಿನಲ್ಲಿ ತೂಕ ಹೆಚ್ಚಾಗದಂತೆ ಕಾಪಾಡಿಕೊಳ್ಳಲು ಆಹಾರ ಕ್ರಮ ಹೀಗೇ ಅನುಸರಿಸಿ

ಕಾಲಿಫ್ಲವರ್ ನಿಂದ ಹುಳವೆಲ್ಲಾ ತೆಗೆದು ಕ್ಲೀನ್ ಮಾಡಲು ಇದು ಬೆಸ್ಟ್ ಉಪಾಯ

ಗ್ರಾಸ್ಟ್ರಿಕ್ ಸಮಸ್ಯೆಗೆ ಅಯುಷ್ಯ ಮಂಡಲಂನ ಅನುಷ್ಕಾರ ಈ ವಿಧಾನ ಅನುಸರಿಸಿ

ಈ ಎಲ್ಲಾ ಆರೋಗ್ಯ ಸಮಸ್ಯೆ ಇರುವವರು ಈರುಳ್ಳಿ ತಿನ್ನಬಾರದು

ಮುಂದಿನ ಸುದ್ದಿ
Show comments