ಕರುಳಿನ ಕ್ಯಾನ್ಸರ್ ಬರದಂತೆ ತಡೆಯಲು ಹೀಗೆ ಮಾಡಿ

Webdunia
ಬುಧವಾರ, 26 ಫೆಬ್ರವರಿ 2020 (09:32 IST)
ಬೆಂಗಳೂರು : ನಾವು  ತಿನ್ನುವ ಕೆಟ್ಟ ಆಹಾರ ಪದಾರ್ಥಗಳಿಂದ ನಾವು ಕರುಳಿನ ಕ್ಯಾನ್ಸರ್ ಸಮಸ್ಯೆಗೆ ಒಳಗಾಗಬಹುದು. ಆದಕಾರಣ ಈ ಸಮಸ್ಯೆ ನಿಮಗೆ ಕಾಡಬಾರದೆಂದರೆ ಈ ಎಚ್ಚರಿಕೆಯ ಕ್ರಮಗಳನ್ನು ತೆಗೆದುಕೊಳ್ಳಿ.

ಧಾನ್ಯಗಳು, ಹಣ್ಣುಗಳು, ತರಕಾರಿಗಳನ್ನು ಹೆಚ್ಚಾಗಿ ಸೇವಿಸಿ. ಯಾವಾಗಲೂ ದೈಹಿಕ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಿ. ನಾರಿನಾಂಶವಿರುವ ಆಹಾರ ಪದಾರ್ಥಗಳನ್ನು ಹೆಚ್ಚು ಸೇವಿಸುವುದರಿಂದ ಕರುಳಿನ ಕ್ಯಾನ್ಸರ್ ಬರದಂತೆ ತಡೆಯಬಹುದು. ಪಾಸ್ಟ್ ಫುಡ್ ತಿನ್ನುವುದನ್ನು ಕಡಿಮೆ ಮಾಡಿ. ಮಾಂಸದ ಪದಾರ್ಥಗಳನ್ನು ಹೆಚ್ಚು ಸೇವಿಸಬಾರದು.
 

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮಕ್ಕಳಿಗೆ ಪದೇ ಪದೇ ಅಜೀರ್ಣವಾಗುವುದು ಯಾಕೆ ಇಲ್ಲಿದೆ ನೋಡಿ ಕಾರಣ

ದೀಪಾವಳಿ ಸಂದರ್ಭದಲ್ಲಿ ಚರ್ಮದ ಕಾಳಜಿಯನ್ನು ಹೀಗೇ ಮಾಡಿ

ಮನೆಯಲ್ಲಿಯೇ ಮಾಡಿ‌ ಮಂಗಳೂರು ಶೈಲಿ ಕಷಾಯ ಪುಡಿ

ದಿನನಿತ್ಯ ಬಾದಾಮಿ ಸೇವನೆ ಆರೋಗ್ಯಕ್ಕೆ ಎಷ್ಟು ಪ್ರಯೋಜನ ಗೊತ್ತಾ

ನಮ್ಮ ಆಹಾರದಲ್ಲಿ ಬಾಳೆಹಣ್ಣನ್ನು ಯಾಕೆ ಸೇರಿಸಿಕೊಳ್ಳಬೇಕೆಂಬುದಕ್ಕೆ ಇಲ್ಲಿದೆ ಉತ್ತರ

ಮುಂದಿನ ಸುದ್ದಿ
Show comments