Select Your Language

Notifications

webdunia
webdunia
webdunia
webdunia

ಕಣ್ಣಿನ ಉರಿಯನ್ನು ಕಡಿಮೆ ಮಾಡಲು ಹೀಗೆ ಮಾಡಿ

ಕಣ್ಣಿನ ಉರಿಯನ್ನು ಕಡಿಮೆ ಮಾಡಲು  ಹೀಗೆ ಮಾಡಿ
ಬೆಂಗಳೂರು , ಮಂಗಳವಾರ, 11 ಆಗಸ್ಟ್ 2020 (11:16 IST)
ಬೆಂಗಳೂರು : ಕಣ್ಣಿಗೆ ಧೂಳು ಬಿದ್ದಾಗ, ನಿದ್ರೆ ಸರಿಯಾಗಿ ಮಾಡದಿದ್ದಾಗ ಕಣ್ಣಿನಲ್ಲಿ ಉರಿ ಕಂಡುಬರುತ್ತದೆ. ಇದರಿಂದ ಕಣ್ಣು ಓಪನ್ ಮಾಡಲು ಕಷ್ಟವಾಗುತ್ತದೆ. ಈ ಕಣ್ಣಿನ ಉರಿಯನ್ನು ಕಡಿಮೆ ಮಾಡಲು  ಹೀಗೆ ಮಾಡಿ.

ಉಗುರು ಬೆಚ್ಚಗಿನ ನೀರಿನಲ್ಲಿ ಕಣ್ಣನ್ನು ತೊಳೆದುಕೊಳ್ಳು. ಇದರಿಂದ ಕಣ್ಣಿನ ಉರಿ ಕಡಿಮೆಯಾಗುತ್ತದೆ. ಜೊತೆಗೆ ಕಣ್ಣಿನಲ್ಲಿ ಸೇರಿಕೊಂಡಿರುವ ಧೂಳು ಹೋಗುತ್ತದೆ.

Share this Story:

Follow Webdunia kannada

ಮುಂದಿನ ಸುದ್ದಿ

ಶಸ್ತ್ರಚಿಕಿತ್ಸೆಗೊಳಗಾದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಗೂ ಕೊರೋನಾ