Daily Horoscope

ಕಣ್ಣಿನ ಉರಿಯನ್ನು ಕಡಿಮೆ ಮಾಡಲು ಹೀಗೆ ಮಾಡಿ

Webdunia
ಮಂಗಳವಾರ, 11 ಆಗಸ್ಟ್ 2020 (11:16 IST)
ಬೆಂಗಳೂರು : ಕಣ್ಣಿಗೆ ಧೂಳು ಬಿದ್ದಾಗ, ನಿದ್ರೆ ಸರಿಯಾಗಿ ಮಾಡದಿದ್ದಾಗ ಕಣ್ಣಿನಲ್ಲಿ ಉರಿ ಕಂಡುಬರುತ್ತದೆ. ಇದರಿಂದ ಕಣ್ಣು ಓಪನ್ ಮಾಡಲು ಕಷ್ಟವಾಗುತ್ತದೆ. ಈ ಕಣ್ಣಿನ ಉರಿಯನ್ನು ಕಡಿಮೆ ಮಾಡಲು  ಹೀಗೆ ಮಾಡಿ.

ಉಗುರು ಬೆಚ್ಚಗಿನ ನೀರಿನಲ್ಲಿ ಕಣ್ಣನ್ನು ತೊಳೆದುಕೊಳ್ಳು. ಇದರಿಂದ ಕಣ್ಣಿನ ಉರಿ ಕಡಿಮೆಯಾಗುತ್ತದೆ. ಜೊತೆಗೆ ಕಣ್ಣಿನಲ್ಲಿ ಸೇರಿಕೊಂಡಿರುವ ಧೂಳು ಹೋಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಅಚ್ಚು ಇಲ್ಲದೇ ಮೋದಕ ತಯಾರಿಸುವುದು ಹೇಗೆ, ಇಲ್ಲಿದೆ ವಿಧಾನ

ಕೂತು ಕೂತು ಹೊಟ್ಟೆ ಬೆಳೆಯುತ್ತಿದೆಯೇ, ಏನು ಮಾಡಬೇಕು

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಮುಂದಿನ ಸುದ್ದಿ
Show comments