ಕೂದಲುದುರುವ ಸಮಸ್ಯೆ ದೂರವಾಗಲು ಸ್ನಾನ ಮಾಡುವಾಗ ಹೀಗೆ ಮಾಡಿ

Webdunia
ಶುಕ್ರವಾರ, 24 ಜುಲೈ 2020 (10:17 IST)
ಬೆಂಗಳೂರು : ವಾತಾವರಣದಲ್ಲಿರುವ ಧೂಳು ಕೂದಲನ್ನು ಸೇರಿಕೊಳ್ಳುವುದರಿಂದ ಕೂದಲುದುರುವ ಸಮಸ್ಯೆ ಹೆಚ್ಚಾಗುತ್ತದೆ. ಈ ಸಮಸ್ಯೆ ದೂರವಾಗಲು ಸ್ನಾನ ಮಾಡಿವಾಗ ಹೀಗೆ ಮಾಡಿ.

ಶಾಂಪು ಸ್ವಲ್ಪ, ಅಲೋವೆರಾ ಜೆಲ್ 2ಚಮಚ ಅಕ್ಕಿ ತೊಳೆದ ನೀರು ಇವಿಷ್ಟನ್ನು ಮಿಕ್ಸ್ ಮಾಡಿ ಕೂದಲಿಗೆ ಹಚ್ಚಿ ಸ್ನಾನ ಮಾಡಬೇಕು. ಹೀಗೆ ವಾರದಲ್ಲಿ 3 ಬಾರಿ ಮಾಡಿದರೆ ನಿಮ್ಮ ಕೂದಲುದುರುವ ಸಮಸ್ಯೆ ದೂರವಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಪೇಪರ್ ಅವಲಕ್ಕಿಯಿಂದ ಆರೋಗ್ಯಕ್ಕೆ ಸಿಗುವ ಸಿಗುವ ಪ್ರಯೋಜನಗಳು ಇಲ್ಲಿದೆ

ಆಯುರ್ವೇದದ ಪ್ರಕಾರ ಬಿಸಿ ನೀರಿಗೆ ಜೇನು ತುಪ್ಪ ಸೇರಿಸಿ ಸೇವಿಸಬಾರದು ಯಾಕೆ ಗೊತ್ತಾ

ನಿರಂತರವಾಗಿ ಎಷ್ಟು ನಿಮಿಷ ಮೊಬೈಲ್ ನೋಡಬಹುದು, ಹೆಚ್ಚು ನೋಡಿದರೆ ಏನಾಗುತ್ತದೆ ಇಲ್ಲಿದೆ ವಿವರ

ಅಲೋವೆರಾದಿಂದ ಆರೋಗ್ಯಕ್ಕೆ ಸಿಗುವ ಲಾಭಗಳೇನು ಗೊತ್ತಾ

ಊಟವಾದ ತಕ್ಷಣ ವಾಕಿಂಗ್ ಮಾಡ್ತೀರಾ, ಹಾಗಿದ್ದರೆ ಇದನ್ನು ತಪ್ಪದೇ ಓದಿ

ಮುಂದಿನ ಸುದ್ದಿ
Show comments