Webdunia - Bharat's app for daily news and videos

Install App

ವರ್ಷಕ್ಕೆ ಎಷ್ಟು ಬಾರಿ ಲೈಂಗಿಕ ಸಂಬಂಧ ಹೊಂದಿದ್ದರೆ ದಾಂಪತ್ಯ ಜೀವನ ಸುಖಕರವಾಗಿರುತ್ತಂತೆ ಗೊತ್ತಾ?

Webdunia
ಭಾನುವಾರ, 15 ಸೆಪ್ಟಂಬರ್ 2019 (07:04 IST)
ಬೆಂಗಳೂರು : ಲೈಂಗಿಕ ಜೀವನ ತೃಪ್ತಿಕರವಾಗಿದ್ದರೆ ಅಂತವರು ಜೀವನದಲ್ಲಿ ಸುಖವಾಗಿರುತ್ತಾರೆ. ಅಂತಹ ತೃಪ್ತಿಕರ ಲೈಂಗಿಕ ಜೀವನ ಹೊಂದಲು ವರ್ಷಕ್ಕೆ ಎಷ್ಟು ಬಾರಿ ಲೈಂಗಿಕ ಸಂಬಂಧ ಹೊಂದಿದ್ದರೆ ಉತ್ತಮ ಎಂಬ ಮಾಹಿತಿ ಇಲ್ಲಿದೆ ನೋಡಿ.




ಹೌದು. ಅಧ್ಯಯನವೊಂದರ ಪ್ರಕಾರ ವರ್ಷಕ್ಕೆ ಸರಾಸರಿ 51 ಬಾರಿ ಲೈಂಗಿಕ ಕ್ರಿಯೆ ನಡೆಸುವ ದಂಪತಿಯ ದಾಂಪತ್ಯ ಸಂತೋಷವಾಗಿದೆ ಎಂದರ್ಥ.


ಚಿಕಾಗೋದ ವಿವಿಯೊಂದು ನಡೆಸಿದ ಸಂಶೋಧನೆಯೊಂದರ ಪ್ರಕಾರ ವರ್ಷಕ್ಕೆ 51 ಬಾರಿ ಅಂದರೆ ವಾರಕ್ಕೊಮ್ಮೆಯಾದರೂ ಲೈಂಗಿಕ ಸಂಪರ್ಕ ಮಾಡುವ ದಂಪತಿ ಹೆಚ್ಚು ಸಂತೋಷವಾಗಿ, ತೃಪ್ತಿದಾಯಕವಾಗಿರುತ್ತದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಆಹಾರ ತಿಂದ ತಕ್ಷಣ ನೀರು ಕುಡಿಯಬಾರದೇಕೆ

ಸ್ಕಿನ್ ಟ್ಯಾನ್ ಆಗುತ್ತಿದ್ದರೆ ಏನು ಮಾಡಬೇಕು

ಪ್ರಯಾಣದಲ್ಲಿ ಕಾಡುವ ವಾಂತಿ ತಡೆಯಲು ಇಲ್ಲಿದೆ ಕೆಲ ಟಿಪ್ಸ್‌

ಕೈ ಜೋಮು ಹಿಡಿದಂತಾಗುತ್ತಿದೆಯೇ ಹಾಗಿದ್ದರೆ ಕಡೆಗಣಿಸಬೇಡಿ

ಸೋಮವಾರಗಳಂದು ನಮ್ಮ ಮೂಡ್ ಹೇಗಿರುತ್ತದೆ: ಇಂಟ್ರೆಸ್ಟಿಂಗ್ ವರದಿ ಇಲ್ಲಿದೆ

ಮುಂದಿನ ಸುದ್ದಿ