ದಿನಕ್ಕೆ ಎಷ್ಟು ಉಪ್ಪನ್ನು ಸೇವಿಸಿದ್ರೆ ಉತ್ತಮ ಗೊತ್ತಾ?

Webdunia
ಬುಧವಾರ, 19 ಆಗಸ್ಟ್ 2020 (09:38 IST)
ಬೆಂಗಳೂರು : ಸಾಮಾನ್ಯವಾಗಿ ನಾವು ಎಲ್ಲಾ ಅಡುಗೆಗೆ ಉಪ್ಪನ್ನು ಬಳಸುತ್ತೇವೆ. ಉಪ್ಪು ಆರೋಗ್ಯಕ್ಕೆ ಎಷ್ಟು ಉತ್ತಮವೋ? ಹೆಚ್ಚಾಗಿ ಸೇವಿಸಿದರೆ ಅದರಿಂದ ಹಾನಿ ಕೂಡ ಸಂಭವಿಸುತ್ತದೆ.

ಉಪ್ಪಿನಲ್ಲಿ ಸೂಕ್ಷ್ಮಾಣು ಜೀವಿಗಳು ಬೆಳೆಯುವುದಿಲ್ಲ. ಇದು ನರಗಳ ಪ್ರಚೋದನೆಗೆ , ಸ್ನಾಯುಗಳ ಸಂಕೋಚನೆಗೆ , ನೀರು ಮತ್ತು ಖನಿಜ ಸಮತೋಲನವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.

ಆದರೆ ಇದನ್ನು ಅತಿಯಾಗಿ ಸೇವಿಸಿದರೆ ಹೃದ್ರೋಗ, ಅಧಿಕ ಬಿಪಿ, ಪಾರ್ಶ್ವವಾಯು, ಮೂತ್ರಪಿಂಡಗಳ ಕಾಯಿಲೆಯನ್ನು ಹೆಚ್ಚಿಸುತ್ತದೆ. ಆದಕಾರಣ ದಿನಕ್ಕೆ 5ಗ್ರಾಂ ಉಪ್ಪನ್ನು  ಸೇವಿಸುವುದು ಉತ್ತಮ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ರಾತ್ರಿ ಮಾಡುವ ಈ ಕೆಲಸ ನಿಮ್ಮ ಹೊಟ್ಟೆಗೆ ಸಂಚಕಾರ ತರುತ್ತದೆ

ಊಟ ಮಾಡುವಾಗ ಬಿಕ್ಕಳಿಕೆ ಬಂದ್ರೆ ಏನು ಮಾಡಬೇಕು

ಚಳಿಗಾಲದಲ್ಲಿ ಮೂಗು ಕಟ್ಟುತ್ತಿದ್ದರೆ ಹೀಗೆ ಮಾಡಿ

ಮಕ್ಕಳಿಗೆ ಪದೇ ಪದೇ ಅಜೀರ್ಣವಾಗುವುದು ಯಾಕೆ ಇಲ್ಲಿದೆ ನೋಡಿ ಕಾರಣ

ದೀಪಾವಳಿ ಸಂದರ್ಭದಲ್ಲಿ ಚರ್ಮದ ಕಾಳಜಿಯನ್ನು ಹೀಗೇ ಮಾಡಿ

ಮುಂದಿನ ಸುದ್ದಿ
Show comments