Daily Horoscope
✕

ಶೇಂಗಾ ಪಲ್ಯ ಮಾಡುವುದು ಹೇಗೆ ಗೊತ್ತಾ?

Webdunia
ಮಂಗಳವಾರ, 14 ಜುಲೈ 2020 (07:40 IST)
Normal 0 false false false EN-US X-NONE X-NONE

ಬೆಂಗಳೂರು : ಶೇಂಗಾ ಕಾಳು ಆರೋಗ್ಯಕ್ಕೆ ಉತ್ತಮ. ಇದರಿಂದ  ಹಲವು ಬಗೆಯ ಅಡುಗೆಗಳನ್ನು ಮಾಡಬಹುದು. ಅದರಲ್ಲಿ ಒಂದಾದ ಶೇಂಗಾ ಪಲ್ಯ ಮಾಡುವುದು ಹೇಗೆ ಎಂಬುದನ್ನು ತಿಳಿದುಕೊಳ್ಳೋಣ.

ಬೇಕಾಗುವ ಸಾಮಾಗ್ರಿಗಳು : ಶೇಂಗಾ 1 ಕಪ್, ಈರುಳ್ಳಿ 1, ಟೊಮೆಟೊ 1, ಬೆಳ್ಳುಳ್ಳಿ 4 ಎಸಳು, ಶುಂಠಿ ¼ ಇಂಚು, ಮಸಾಲ ಖಾರದ ಪುಡಿ 2 ಚಮಚ, ಸಾಸಿವೆ ¼ ಚಮಚ, ಜೀರಿಗೆ ¼ ಚಮಚ, ಹುಣಸೆ ರಸ 1 ಚಮಚ, ಬೆಲ್ಲದ ಪುಡಿ 2 ಚಮಚ, ಎಣ್ಣೆ 4 ಚಮಚ, ಕರಿಬೇವು, ಕೊತ್ತಂಬರಿ ಸೊಪ್ಪು, ಅರಿಶಿನ, ಉಪ್ಪು.

ಮಾಡುವ ವಿಧಾನ : ಶೇಂಗಾವನ್ನು ಕುಕ್ಕರ್ ನಲಲ್ಇ 1 ವಿಶಲ್ ಹಾಕಿ ಬೇಯಿಸಿ. ಬಳಿಕ ಒಂದು ಬಾಣಲೆಯಲ್ಲಿ ಎಣ್ಣೆ ಬಿಸಿ ಮಾಡಿ ಅದಕ್ಕೆ ಸಾಸಿವೆ, ಜೀರಿಗೆ, ಕರಿಬೇವು, ಹಾಕಿ ಹುರಿದುಕೊಳ್ಳಿ. ಅದಕ್ಕೆ ಬೆಳ್ಳುಳ್ಳಿ, ಶುಂಠಿ, ಟೊಮೆಟೊ, ಶೇಂಗಾ  ಹಾಕಿ ಮತ್ತೆ ಹುರಿಯಿರಿ.  ನಂತರ ಅದಕ್ಕೆ ಉಪ್ಪು, ಅರಿಶಿನ ಮತ್ತು ಮಸಾಲ ಖಾರದ ಪುಡಿ, ಹುಣಸೆ ರಸ, ಬೆಲ್ಲ ಹಾಕಿ ಕುದಿಸಿ ಇಳಿಸಿ, ಕೊತ್ತಂಬರಿ ಸೊಪ್ಪು ಹಾಕಿ ಮಿಕ್ಸ್ ಮಾಡಿದರೆ ಸೇಂಗಾ ಪಲ್ಯ ರೆಡಿ.  

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಅಚ್ಚು ಇಲ್ಲದೇ ಮೋದಕ ತಯಾರಿಸುವುದು ಹೇಗೆ, ಇಲ್ಲಿದೆ ವಿಧಾನ

ಕೂತು ಕೂತು ಹೊಟ್ಟೆ ಬೆಳೆಯುತ್ತಿದೆಯೇ, ಏನು ಮಾಡಬೇಕು

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಮುಂದಿನ ಸುದ್ದಿ
Show comments