ಸೋರೆಕಾಯಿಯಿಂದ ಸೌಂದರ್ಯ ವೃದ್ಧಿಸಿಕೊಳ್ಳುವುದು ಹೇಗೆ ಗೊತ್ತಾ?

Webdunia
ಭಾನುವಾರ, 21 ಜೂನ್ 2020 (10:10 IST)
ಬೆಂಗಳೂರು : ಸೋರೆಕಾಯಿಯನ್ನು ಅಡುಗೆಗೆ ಮಾತ್ರ ಬಳಸುತ್ತಾರೆ. ಆದರೆ ಇದರಿಂದ ಸೌಂದರ್ಯವನ್ನು ಕೂಡ ವೃದ್ಧಿಸಿಕೊಳ್ಳಬಹುದು.


ಸೋರೆಕಾಯಿ ರಸದಲ್ಲಿರುವ ಫೈಬರ್, ಫಾಸ್ಪರಸ್, ವಿಟಮಿನ್, ಸೋಡಿಯಂ ಐರನ್ ಮತ್ತು ಪೊಟ್ಯಾಶಿಯಂ  ಆರೋಗ್ಯದಿಂದ ಇರಲು ಸಹಕಾರಿಯಾಗಿದೆ. ಜೊತೆಗೆ ಸ್ಟ್ರಾಂಗ್ ಮಸಲ್ಸ್ ಹೊಂದಲು, ತೂಕ ಇಳಿಸಲು, ಇದನ್ನು ಪ್ರತಿದಿನ ಸೇವಿಸಿ,  ಕಪ್ಪು ಕೂದಲನ್ನು ಪಡೆಯಲು  ಹೇರ್ ಪ್ಯಾಕ್ ಆಗಿ ಬಳಸಿ, ಫೇಸ್ ಪ್ಯಾಕ್ ಆಗಿ ಬಳಸಿದರೆ ಫೇರ್ ಸ್ಕಿನ್ ಪಡೆಯಬಹುದು ಹಾಗೇ  ಯಂಗ್ ಲುಕ್ ಪಡೆಯಲು ಇದು ಪರಿಣಾಮಕಾರಿಯಾಗಿ ಸಹಾಯ ಮಾಡುತ್ತದೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಚಳಿಗಾಲದಲ್ಲಿ ಸೇವಿಸಬೇಕಾದ ಹಣ್ಣುಗಳು, ಅದರ ಪ್ರಯೋಜನ ಇಲ್ಲಿದೆ

ಚಳಿಗಾಲದಲ್ಲಿ ಮೊಸರು ಸೇವಿಸಬಹುದೇ, ಆಯುರ್ವೇದ ಏನು ಹೇಳುತ್ತದೆ

ಚಳಿಗಾಲದಲ್ಲಿ ಹಿಮ್ಮಡಿ ಒಡೆಯುವುದಕ್ಕೆ ಕ್ವಿಕ್ ಆಗಿ ಹೀಗೆ ಮಾಡಿ

ಮಕ್ಕಳಲ್ಲಿ ಒತ್ತಡ ನಿವಾರಣೆಗೆ ಇದು ಬೆಸ್ಟ್ ದಾರಿ

ರಾತ್ರಿ ನಿದ್ದೆ ಬರುತ್ತಿಲ್ಲವೆಂದರೆ ಯಾವುದೇ ಕಾರಣಕ್ಕೂ ಮಲಗುವಾಗ ಈ ತಪ್ಪು ಮಾಡಬೇಡಿ

ಮುಂದಿನ ಸುದ್ದಿ
Show comments