Webdunia - Bharat's app for daily news and videos

Install App

ಚರ್ಮದ ಹೊಳಪು ಹೆಚ್ಚಿಸಲು ಬಾಳೆಹಣ್ಣಿನ ಮಸಾಜ್ ಕ್ರೀಂ ತಯಾರಿಸುವುದು ಹೇಗೆ ಗೊತ್ತಾ?

Webdunia
ಶನಿವಾರ, 20 ಮಾರ್ಚ್ 2021 (06:48 IST)
ಬೆಂಗಳೂರು : ಬಾಳೆಹಣ‍್ಣನ್ನು ಸೇವಿಸಿದರೆ ಆರೋಗ್ಯಕ್ಕೆ ಉತ್ತಮ ಎಂಬುದು ಎಲ್ಲರಿಗೂ ತಿಳಿದೆ ಇದೆ. ಆದರೆ ಈ ಬಾಳೆಹಣ್ಣನ್ನು ಬಳಸಿ ಮುಖದ ಚರ್ಮದ ಹೊಳಪನ್ನು ಕೂಡ ಹೆಚ್ಚಿಸಬಹುದು. ಹಾಗಾಗಿ ಮನೆಯಲ್ಲಿಯೇ ಬಾಳೆಹಣ್ಣಿನ ಮಸಾಜ್ ಕ್ರೀಂ ತಯಾರಿಸಿ ಬಳಸಿ.

ಬಾಳೆಹಣ್ಣು ½ , ಜೇನುತುಪ್ಪ 1 ಚಮಚ, ನಿಂಬೆರಸ 2 ಚಮಚ, ಅರಶಿನ ಪುಡಿ ¼ ಚಮಚ, ಮೊಸರು 1 ½ ಚಮಚ ಈ ಎಲ್ಲಾ ವಸ್ತುಗಳನ್ನು ಮಿಕ್ಸಿಯಲ್ಲಿ  ಹಾಕಿ ಪೇಸ್ಟ್ ಮಾಡಿಕೊಳ್ಳಿ. ಇದನ್ನು ಮುಖಕ್ಕೆ ಹಚ್ಚಿ ವೃತ್ತಾಕಾರದ ಚಲನೆಯಲ್ಲಿ ಮಸಾಜ್ ಮಾಡಿ. ಒಣಗಿದ ಬಳಿಕ ತಣ್ಣೀರಿನಿಂದ ವಾಶ್ ಮಾಡಿ.

ಇದು ಚರ್ಮದಲ್ಲಿ ರಕ್ತಪರಿಚಲನೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಇದರಿಂದ ಚರ್ಮದಲ್ಲಿರುವ ಕೊಳೆ ಹೊರಹೋಗಿ ಚರ್ಮದ ಹೊಳಪು ಹೆಚ್ಚಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Health Tips: ನಿಮ್ಮ ಆಹಾರದಲ್ಲಿ ಈ ಬೀಜಗಳನ್ನು ಸೇರಿಸಿ, ಪವರ್‌ಫುಲ್ ಚೇಂಜಸ್‌ ಕಂಡುಕೊಳ್ಳಿ

Heart health: ನಿಮ್ಮ ಹೃದಯ ಜೋರಾಗಿ ಹೊಡೆದುಕೊಳ್ಳುತ್ತಿದೆಯೇ, ನಿರ್ಲ್ಯಕ್ಷ ಬೇಡ

Hair Care: ಕಂಡೀಷನರ್ ಹಚ್ಚುವಾಗ ಈ ತಪ್ಪನ್ನು ಮಾಡಲೇಬೇಡಿ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

Hair fal tips: ತಲೆಕೂದಲಿನ ಬೆಳವಣಿಗೆಗೆ ಈ ಒಂದು ಜ್ಯೂಸ್ ಮಾಡಿ ತಲೆಗೆ ಹಚ್ಚಿ

ಮುಂದಿನ ಸುದ್ದಿ
Show comments