ರೋಸ್ ವಾಟರ್ ನಿಂದ ಮುಖದ ಅಂದ ಹೆಚ್ಚಿಸಿಕೊಳ್ಳುವುದು ಹೇಗೆ ಗೊತ್ತಾ?

Webdunia
ಸೋಮವಾರ, 2 ಮಾರ್ಚ್ 2020 (06:31 IST)
ಬೆಂಗಳೂರು : ರೋಸ್ ವಾಟರ್ ಮುಖದ ಅಂದವನ್ನು ಹೆಚ್ಚಿಸುತ್ತವೆ. ಅದು ನೈಸರ್ಗಕ ಕ್ಲೆನ್ಸರ್ ನಂತೆ ಕೆಲಸ ಮಾಡುತ್ತವೆ. ಇದನ್ನು ಈ ರೀತಿ ಬಳಸಿದರೆ ನಿಮಗೆ  ಹೆಚ್ಚು ಉಪಯೋಗಕಾರಿ.


ರೋಸ್ ವಾಟರ್ ನ್ನು ಹತ್ತಿಯಿಂದ ಅದ್ದಿ ಮುಖಕ್ಕೆ ಹಚ್ಚಿ ಧೂಳನೆಲ್ಲಾ ತೆಗೆಯಿರಿ. ಬಳಿಕ ½ ಚಮಚ ರೋಸ್ ವಾಟರ್ ಗೆ ಸ್ವಲ್ಪ ಹನಿಗಳಷ್ಟು ಗ್ಲಿಸರಿನ್ ಹಾಕಿ ಮಿಕ್ಸ್ ಮಾಡಿ ಮುಖಕ್ಕೆ ಹಚ್ಚಿ ಮಸಾಜ್ ಮಾಡಿ. ಹೀಗೆ ಮಾಡಿದರೆ ತ್ವಚೆ ಕಾಂತಿಯುತವಾಗಿ ಹೊಳೆಯುತ್ತದೆ.


ರೋಸ್ ವಾಟರ್ ಗೆ  1ಚಮಚ ನಿಂಬೆರಸ ಮಿಕ್ಸ್ ಮಾಡಿ ಮೊಡವೆಗಳಿಗೆ ಹಚ್ಚಿ 30 ನಿಮಿಷ ಬಿಟ್ಟು ವಾಶ್ ಮಾಡಿದರೆ ಮೊಡವೆಗಳು ನಿವಾರಣೆಯಾಗುತ್ತವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮಕ್ಕಳಿಗೆ ಪದೇ ಪದೇ ಅಜೀರ್ಣವಾಗುವುದು ಯಾಕೆ ಇಲ್ಲಿದೆ ನೋಡಿ ಕಾರಣ

ದೀಪಾವಳಿ ಸಂದರ್ಭದಲ್ಲಿ ಚರ್ಮದ ಕಾಳಜಿಯನ್ನು ಹೀಗೇ ಮಾಡಿ

ಮನೆಯಲ್ಲಿಯೇ ಮಾಡಿ‌ ಮಂಗಳೂರು ಶೈಲಿ ಕಷಾಯ ಪುಡಿ

ದಿನನಿತ್ಯ ಬಾದಾಮಿ ಸೇವನೆ ಆರೋಗ್ಯಕ್ಕೆ ಎಷ್ಟು ಪ್ರಯೋಜನ ಗೊತ್ತಾ

ನಮ್ಮ ಆಹಾರದಲ್ಲಿ ಬಾಳೆಹಣ್ಣನ್ನು ಯಾಕೆ ಸೇರಿಸಿಕೊಳ್ಳಬೇಕೆಂಬುದಕ್ಕೆ ಇಲ್ಲಿದೆ ಉತ್ತರ

ಮುಂದಿನ ಸುದ್ದಿ
Show comments