Select Your Language

Notifications

webdunia
webdunia
webdunia
webdunia

ಬಿಸಿ-ಬಿಸಿ ಟೀ ಕುಡಿದರೆ ಏನಾಗುತ್ತೆ ಗೊತ್ತಾ...?

ಬೆಂಗಳೂರು
ಬೆಂಗಳೂರು : ಬೆಳಿಗ್ಗೆ ಎದ್ದ ತಕ್ಷಣ ಅನೇಕರಿಗೆ ಟೀ ಬೇಕು. ಟೀ ಕುಡಿಯೋದು ಹಾನಿಕಾರಕವೇನಲ್ಲ. ಆದ್ರೆ ಬಿಸಿ-ಬಿಸಿ ಟೀ ಸೇವಿಸೋದು ಒಳ್ಳೆಯದಲ್ಲ. ಇತ್ತೀಚೆಗೆ ನಡೆಸಿದ ಸಂಶೋಧನೆಯೊಂದರ ಪ್ರಕಾರ ಬಿಸಿ ಬಿಸಿ ಟೀ ಸೇವಿಸುವುದರಿಂದ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆಯಂತೆ. ಭಯಾನಕ ರೋಗಗಳಿಗೆ ತುತ್ತಾಗಬೇಕಾಗುತ್ತದೆಯಂತೆ.


ಅಮೆರಿಕಾದಲ್ಲಿ ನಡೆದ ಸಂಶೋಧನೆಯಲ್ಲಿ ಈ ವಿಷಯ ತಿಳಿದುಬಂದಿದೆ. ಬಿಸಿ ಬಿಸಿ ಟೀ ಕುಡಿಯುವುದರಿಂದ ಗಂಟಲು ಕ್ಯಾನ್ಸರ್ ಕಾಣಿಸಿಕೊಳ್ಳುವ ಅಪಾಯ ಹೆಚ್ಚಂತೆ. ಬಿಸಿ ಬಿಸಿ ಟೀ ಅಂಗಾಂಶಗಳ ಮೇಲೆ ಪರಿಣಾಮ ಬೀರುತ್ತದೆ. ಇದರಿಂದಾಗಿ ಕ್ಯಾನ್ಸರ್ ಕಂಡು ಬರುತ್ತದೆ ಎಂದು ಸಂಶೋಧನೆ ಹೇಳಿದೆ.



ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಪೋಷಕರ ಅತಿಯಾದ ಲೈಂಗಿಕಾಸಕ್ತಿ ಮಕ್ಕಳ ಮೇಲೆ ಈ ರೀತಿಯಾದ ಪರಿಣಾಮ ಬೀರಲಿದೆಯಂತೆ!